ನವರಾತ್ರಿಯ ಮೂರನೇ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಚಂದ್ರಘಂಟಾ ದೇವಿಯನ್ನು ಪೂಜಿಸಿ, ಪ್ರಾರ್ಥನೆಯನ್ನು ಸಲ್ಲಿಸಿದರು.
ಈ ಕುರಿತು ಒಂದು ವೀಡಿಯೊವನ್ನು ಹಂಚಿಕೊಂಡ ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ನವರಾತ್ರಿಯ ಮೂರನೇ ದಿನವಾದ ಇಂದು ಶಾಂತಿ, ಧೈರ್ಯ ಮತ್ತು ನಿರ್ಭಯತೆಯ ಸಂಕೇತವಾದ ಚಂದ್ರಘಂಟಾ ದೇವಿಯ ಆರಾಧನೆಗೆ ಸಮರ್ಪಿತವಾಗಿದೆ. ದೇವಿಯ ಆಶೀರ್ವಾದವು ಪ್ರತಿಯೊಬ್ಬರ ಜೀವನದಲ್ಲಿ ಸಕಾರಾತ್ಮಕತೆಯನ್ನು ತರಲಿ. ಆ ತಾಯಿಯ ಆಶೀರ್ವಾದವು ದೇಶಾದ್ಯಂತ ನಮ್ಮ ನಾಗರಿಕರಿಗೆ ಸಂತೋಷ, ಸಮೃದ್ಧಿ ಮತ್ತು ಅದೃಷ್ಟವನ್ನು ತರಲಿ ಎಂದು ನಾನು ಹಾರೈಸುತ್ತೇನೆ.
https://www.youtube.com/watch?v=DEGcIi9aij8 "
नवरात्रि का तीसरा दिन शांति, साहस और निर्भीकता की प्रतीक मां चंद्रघंटा की आराधना को समर्पित है। देवी मां के आशीर्वाद से हर किसी के जीवन में सकारात्मकता का संचार हो। उनकी कृपा देशभर के मेरे परिवारजनों के लिए सुख-समृद्धि और सौभाग्य लेकर आए, यही कामना है।https://t.co/FutP0J1OUs
— Narendra Modi (@narendramodi) September 24, 2025


