ನವರಾತ್ರಿಯ ಮೊದಲ ದಿನವಾದ ಇಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶೈಲಪುತ್ರಿ ಮಾತೆಗೆ ಪ್ರಾರ್ಥನೆ ಸಲ್ಲಿಸಿದರು.
ಪ್ರಧಾನಮಂತ್ರಿ ಅವರು ಎಕ್ಸ್ ನಲ್ಲಿ ಹೀಗೆ ಪೋಸ್ಟ್ ಮಾಡಿದ್ದಾರೆ:
"ನವರಾತ್ರಿಯ ಭಾಗವಾಗಿ, ಶೈಲಪುತ್ರಿ ದೇವಿಯನ್ನು ಪೂಜಿಸಲು ಇಂದು ವಿಶೇಷ ದಿನವಾಗಿದೆ. ದೇವಿಯ ವಾತ್ಸಲ್ಯ ಮತ್ತು ಆಶೀರ್ವಾದದಿಂದ ಪ್ರತಿಯೊಬ್ಬರ ಜೀವನವು ಅದೃಷ್ಟ ಮತ್ತು ಆರೋಗ್ಯದಿಂದ ತುಂಬಿರಲಿ ಎಂದು ನಾನು ಆಶಿಸುತ್ತೇನೆ".
नवरात्रि में आज मां शैलपुत्री की विशेष पूजा-अर्चना का दिन है। मेरी कामना है कि माता के स्नेह और आशीर्वाद से हर किसी का जीवन सौभाग्य और आरोग्य से परिपूर्ण रहे।
— Narendra Modi (@narendramodi) September 22, 2025


