ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾತೆ ಕಾಳರಾತ್ರಿಗೆ ಪ್ರಾರ್ಥನೆ ಸಲ್ಲಿಸಿ, ನವರಾತ್ರಿಯ ಸಂದರ್ಭದಲ್ಲಿ ಎಲ್ಲರಿಗೂ ಆಶೀರ್ವಾದವನ್ನು ಕೋರಿದ್ದಾರೆ.
ಪ್ರಧಾನಮಂತ್ರಿ ಅವರು ತಮ್ಮ ಟ್ವೀಟ್ ಸಂದೇಶದಲ್ಲಿ “ಎಲ್ಲ ಅಡೆತಡೆಗಳನ್ನು ತೊಡೆದುಹಾಕಲು ಮತ್ತು ಪ್ರತಿಯೊಬ್ಬರ ಜೀವನದಲ್ಲೂ ಸುಖ, ಶಾಂತಿ, ಸಮೃದ್ಧಿ ಮತ್ತು ಉತ್ತಮ ಆರೋಗ್ಯವನ್ನು ತರಲಿ ಎಂದು ಮಾತೆ ಕಾಳರಾತ್ರಿಯನ್ನು ಪ್ರಾರ್ಥಿಸುತ್ತೇನೆ" ಎಂದು ಹೇಳಿದ್ದಾರೆ.
मां कालरात्रि से प्रार्थना है कि सारी बाधाओं को दूर कर वे हर किसी के जीवन में सुख, शांति, समृद्धि और उत्तम स्वास्थ्य लेकर आएं। pic.twitter.com/huqTvL1G62
— Narendra Modi (@narendramodi) October 12, 2021


