We will always work to realise his vision for our society: PM

ನಮ್ಮ ಸಮಾಜಕ್ಕಾಗಿ ಅವರ ದೂರದೃಷ್ಟಿಯ ನೋಟವನ್ನು ಸಾಕಾರಗೊಳಿಸಲು ನಾವು ಸದಾ ಶ್ರಮಿಸುವೆವು : ಪ್ರಧಾನಮಂತ್ರಿ 

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಸ್ವಾಮಿ ಸಮರ್ಥರ ಸ್ಮರಣಿಕೆಯನ್ನು ಸ್ವೀಕರಿಸಿದರು. ನಮ್ಮ ಸಮಾಜಕ್ಕಾಗಿ ಸ್ವಾಮಿ ಸಮರ್ಥರ ಮುನ್ನೋಟವನ್ನು ಸಾಕಾರಗೊಳಿಸಲು ಸರ್ಕಾರ ಯಾವಾಗಲೂ ಕಾರ್ಯನಿರ್ವಹಿಸಲಿದೆ ಎಂದು ಶ್ರೀ ಮೋದಿ ಅವರು ತಿಳಿಸಿದ್ದಾರೆ. 

ಎಕ್ಸ್ ಪೋಸ್ಟ್ನಲ್ಲಿ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

“ಇಂದು ಸ್ವಾಮಿ ಸಮರ್ಥರ ಸ್ಮರಣಿಕೆಯನ್ನು ಉಡುಗೊರೆಯಾಗಿ ಸ್ವೀಕರಿಸುವ ಸೌಭಾಗ್ಯ ನನ್ನದಾಯಿತು. ನಾನು ಇದನ್ನು  ಸಂರಕ್ಷಿಸುತೇನೆ.... ಅವರ ಉದಾತ್ತ ಚಿಂತನೆಗಳು ಮತ್ತು ಬೋಧನೆಗಳು ಕೋಟ್ಯಂತರ ಜನರಿಗೆ ಪ್ರೇರಣೆ ನೀಡಿವೆ. ನಮ್ಮ ಸಮಾಜಕ್ಕಾಗಿ ಅವರ ದೂರದೃಷ್ಟಿಯನ್ನು ಸಾಕಾರಗೊಳಿಸಲು ನಾವು ಯಾವಾಗಲೂ ಶ್ರಮಿಸುತ್ತೇವೆ.”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's Economic Journey: From Licence Raj To Pragmatic Governance

Media Coverage

India's Economic Journey: From Licence Raj To Pragmatic Governance
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಆಗಸ್ಟ್ 2026
August 27, 2026

Make in India Goes Global: Engineering Boom, Rice Triumph & EU FTA Breakthrough Under PM Modi