ಗಿರ್ ರಾಷ್ಟ್ರೀಯ ಉದ್ಯಾನವನದಲ್ಲಿರುವ ಏಷ್ಯಾಟಿಕ್ ಸಿಂಹಗಳ ಕುರಿತು ರಾಜ್ಯಸಭಾ ಸದಸ್ಯರಾದ ಪರಿಮಲ್ ನಾಥ್ವಾನಿ ಅವರು ಬರೆದಿರುವ ಕಾಫಿ ಟೇಬಲ್ ಪುಸ್ತಕ "ಕಾಲ್ ಆಫ್ ದಿ ಗಿರ್" ನ್ನು ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿಯವರಿಗೆ ಉಡುಗೊರೆಯಾಗಿ ನೀಡಿದರು. 

ದೆಹಲಿಯಲ್ಲಿ ಶ್ರೀ ಪ್ರಧಾನ ಮಂತ್ರಿಗಳನ್ನು ಭೇಟಿ ಮಾಡಿ ಈ ಪುಸ್ತಕವನ್ನು ನೀಡಿದ್ದಾರೆ.

ಇದನ್ನು ತಮ್ಮ ಎಕ್ಸ್ ಪೋಸ್ಟ್ ನಲ್ಲಿ ಪ್ರಧಾನಿ ಮೋದಿಯವರು ಹಂಚಿಕೊಂಡಿದ್ದಾರೆ.

“ಸೋದರ ಪರಿಮಲ್ ಅವರನ್ನು ಭೇಟಿ ಮಾಡಿದ್ದು ಸಂತೋಷವಾಯಿತು.  ಗಿರ್ ಉದ್ಯಾನವನದಲ್ಲಿರುವ ಏಷ್ಯಾಟಿಕ್ ಸಿಂಹಗಳ ಕುರಿತು ನೀವು ಬರೆದಿರುವ ಪುಸ್ತಕ ಪಡೆದಿದ್ದು ಖುಷಿಯಾಯಿತು. ವನ್ಯಜೀವಿಗಳ ಬಗ್ಗೆ ನೀವು ಹೊಂದಿರುವ ಪ್ರೀತಿ ಮತ್ತು ಕಾಳಜಿ ಬಗ್ಗೆ ನಾನು ತಿಳಿದಿದ್ದೇನೆ. ಗಿರ್ ನಲ್ಲಿರುವ ಏಷ್ಯಾಟಿಕ್ ಸಿಂಹಗಳ ಬಗ್ಗೆ ತಿಳಿದುಕೊಳ್ಳಲು ಆಸಕ್ತಿ ಹೊಂದಿರುವವರಿಗೆ ಖಂಡಿತವಾಗಿಯೂ ಈ ಪುಸ್ತಕ ಸಹಾಯವಾಗುತ್ತದೆ.'' @mpparimal” ಎಂದು ಬರೆದುಕೊಂಡಿದ್ದಾರೆ.

 

Explore More
78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ

ಜನಪ್ರಿಯ ಭಾಷಣಗಳು

78ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯಿಂದ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಅನುವಾದ
In young children, mother tongue is the key to learning

Media Coverage

In young children, mother tongue is the key to learning
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಡಿಸೆಂಬರ್ 2024
December 11, 2024

PM Modi's Leadership Legacy of Strategic Achievements and Progress