ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಕ್ಯಾಪ್ಟನ್ ವಿಜಯಕಾಂತ್ ಅವರೊಂದಿಗಿನ ಒಡನಾಟವನ್ನು ಮತ್ತು ಸಮಾಜಕ್ಕೆ ವಿಜಯಕಾಂತ್‌ ಅವರ ಸೇವೆಯನ್ನು ಸ್ಮರಿಸಿದ್ದಾರೆ. 

ಎಕ್ಸ್ ನಲ್ಲಿ ಶ್ರೀಮತಿ ಪ್ರೇಮಲತಾ ವಿಜಯಕಾಂತ್ ಅವರ ಪೋಸ್ಟ್‌ ಗೆ  ಪ್ರತಿಕ್ರಿಯೆ ನೀಡಿರುವ ಶ್ರೀ ಮೋದಿ ಅವರು ಹೀಗೆ ಬರೆದಿದ್ದಾರೆ:

“ನನ್ನ ಆತ್ಮೀಯ ಗೆಳೆಯ ಕ್ಯಾಪ್ಟನ್ ವಿಜಯಕಾಂತ್ ವಿಶಿಷ್ಟ ವ್ಯಕ್ತಿ!

ಅವರು ಮತ್ತು ನಾನು ಅನೇಕ ವರ್ಷಗಳ ಕಾಲ ಅತ್ಯಂತ ನಿಕಟವಾಗಿ ಸಂವಹನ ನಡೆಸಿದ್ದೆವು ಮತ್ತು ಒಟ್ಟಾಗಿ ಕಾರ್ಯನಿರ್ವಹಿಸಿದ್ದೆವು.

ಸಮಾಜಕ್ಕಾಗಿ ಅವರು ಮಾಡಿದ ಒಳಿತನ್ನು ಭವಿಷ್ಯದ ಪೀಳಿಗೆಗಳ ಜನರು ನೆನಪಿಸಿಕೊಳ್ಳುತ್ತಾರೆ.

@PremallathaDmdk”

“எனது இனிய நண்பர் கேப்டன் விஜயகாந்த் அற்புதமானவர்!

நானும், அவரும் பல ஆண்டுகளாக நெருக்கமாக கலந்துரையாடியதுடன், இணைந்து பணியாற்றியும் இருக்கிறோம்.

சமூக நன்மைக்காக அவர் செய்த பணிகளுக்காக பல தலைமுறைகளைச் சேர்ந்த மக்கள் அவரை நினைவு கூர்கிறார்கள்.

@PremallathaDmdk”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways to roll out the first rake of 20 LHB coaches for Bangladesh Railway on August 12

Media Coverage

Indian Railways to roll out the first rake of 20 LHB coaches for Bangladesh Railway on August 12
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಆಗಸ್ಟ್ 2026
August 12, 2026

India Rising on Every Front: Economic Strength, Global Recognition & Self-Reliance Under PM Modi’s Vision