ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನವರಾತ್ರಿಯ ಆಧ್ಯಾತ್ಮಿಕ ಸಾರದ ಕುರಿತು ಇಂದು ತಮ್ಮ ಚಿಂತನೆಗಳನ್ನು ಹಂಚಿಕೊಳ್ಳುತ್ತಾ, ಮಾತೆ ದೇವಿಯ ಆರಾಧನೆಯಿಂದ ಸಿಗುವ ಅಗಾಧ ಶಾಂತಿ ಮತ್ತು ಶಕ್ತಿಯ ಬಗ್ಗೆ ಒತ್ತಿ ಹೇಳಿದ್ದಾರೆ. ಶ್ರೀ ಮೋದಿ ಅವರು ದೇವಿಗೆ ಸಮರ್ಪಿತವಾದ ಭಕ್ತಿಗೀತೆಯನ್ನು ಸಹ ಹಂಚಿಕೊಂಡಿದ್ದಾರೆ.
ಶ್ರೀ ಮೋದಿ ಅವರು ಎಕ್ಸ್ ನಲ್ಲಿ ಹೀಗೆ ಬರೆದಿದ್ದಾರೆ:
"मां अम्बे की आराधना से भक्ति का अद्भुत आनंद प्राप्त होता है। इससे मन को असीम शांति और आत्मिक शक्ति मिलती है।"
मां अम्बे की आराधना से भक्ति का अद्भुत आनंद प्राप्त होता है। इससे मन को असीम शांति और आत्मिक शक्ति मिलती है।https://t.co/mqlVG5DTj1
— Narendra Modi (@narendramodi) March 23, 2026


