ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಬಾಳಾಸಾಹೇಬ್ ಠಾಕ್ರೆ ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಿದ್ದಾರೆ. ಬಾಳಾಸಾಹೇಬ್ ಠಾಕ್ರೆ ಅವರು ಮಹೋನ್ನತ ವ್ಯಕ್ತಿಯಾಗಿದ್ದು, ಮಹಾರಾಷ್ಟ್ರದ ರಾಜಕೀಯ ಮತ್ತು ಸಾಂಸ್ಕೃತಿಕತೆಯ ಮೇಲೆ ಸಾಕಷ್ಟು ಪ್ರಭಾವ ಬೀರಿದ್ದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಸಾಮಾಜಿಕ ಜಾಲತಾಣ X ನಲ್ಲಿ ಪೋಸ್ಟ್ ಪ್ರಧಾನ ಮಂತ್ರಿ  ಸಂದೇಶ ನೀಡಿದ್ದಾರೆ.
 
“ಬಾಳಾಸಾಹೇಬ್ ಠಾಕ್ರೆ ಅವರ ಜನ್ಮ ವಾರ್ಷಿಕೋತ್ಸವದಂದು ಅವರನ್ನು ಸ್ಮರಿಸುತ್ತಿದ್ದೇನೆ. ಅವರು ಮಹೋನ್ನತ ವ್ಯಕ್ತಿಯಾಗಿದ್ದು, ಮಹಾರಾಷ್ಟ್ರದ ರಾಜಕೀಯ ಮತ್ತು ಸಾಂಸ್ಕೃತಿಕತೆ ಮೇಲೆ ಪ್ರಭಾವವು ಸಾಟಿಯಿಲ್ಲದೆ ಉಳಿದಿದೆ. ಅಸಂಖ್ಯಾತ ಜನರ ಹೃದಯದಲ್ಲಿ, ಅವರು ತಮ್ಮ ನಾಯಕತ್ವ, ಆದರ್ಶ ಗುಣಗಳಿಂದ ಸ್ಥಾನ ಪಡೆದಿದ್ದಾರೆ. ಅವರ ಸಮರ್ಪಣೆ ಮತ್ತು ಬಡವರು ಮತ್ತು ದೀನದಲಿತರ ಪರವಾಗಿ ಸದಾ ಮಾತನಾಡುವ ಬದ್ಧತೆ ಹೊಂದಿದ್ದರು. ಇದು ಸ್ಮರಣೀಯ ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India-US Trade Pact To Open $30 Trillion Market For Indian Exporters: Piyush Goyal

Media Coverage

India-US Trade Pact To Open $30 Trillion Market For Indian Exporters: Piyush Goyal
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಫೆಬ್ರವರಿ 2026
February 07, 2026

Empowering the Nation: Trade Deals, Tech Innovations, and Rural Revival Under PM Modi