ಇಂದು ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿಯವರ 39 ನೇ ಪುಣ್ಯತಿಥಿ. ಈ ಸಂದರ್ಭದಲ್ಲಿ ಅವರನ್ನು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಸ್ಮರಿಸಿದ್ದಾರೆ.
ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳು,
ಮಾಜಿ ಪ್ರಧಾನಿ ಶ್ರೀಮತಿ ಇಂದಿರಾ ಗಾಂಧಿ ಅವರ ಪುಣ್ಯತಿಥಿಯಂದು ಅವರನ್ನು ಸ್ಮರಿಸುತ್ತಿದ್ದೇನೆ ಎಂದು ಬರೆದಿದ್ದಾರೆ.
Remembering former PM Indira Gandhi Ji on her death anniversary.
— Narendra Modi (@narendramodi) October 31, 2023


