ಜಪಾನ್ ಪ್ರಧಾನಿ ಗೌರವಾನ್ವಿತ ಶ್ರೀ ಫುಮಿಯೋ ಕಿಶಿದಾ ಅವರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಭೇಟಿ ಮಾಡಿ ದ್ವಿಪಕ್ಷೀಯ ಸಮಾಲೋಚನೆ ನಡೆಸಿದರು. ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ನಿಧನಕ್ಕೆ ಪ್ರಧಾನಮಂತ್ರಿ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದರು. ಭಾರತ – ಜಪಾನ್ ಸಹಭಾಗಿತ್ವವನ್ನು ಬಲಪಡಿಸುವುದಲ್ಲದೇ ಭಾರತ – ಫೆಸಿಫಿಕ್ ವಲಯದಲ್ಲಿ ಸ್ವಾಯತ್ತ, ಮುಕ್ತ ಮತ್ತು ಎಲ್ಲವನ್ನೊಳಗೊಂಡ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಮಾಜಿ ಪ್ರಧಾನಿ ಅಬೆ ಅವರು ನೀಡಿದ ಕೊಡುಗೆಯನ್ನು ಈ ಸಂದರ್ಭದಲ್ಲಿ ಉಲ್ಲೇಖಿಸಿದರು.  

ದ್ವಿಪಕ್ಷೀಯ ಬಾಂಧವ್ಯವನ್ನು ಮತ್ತಷ್ಟು ಆಳಗೊಳಿಸುವ ಕುರಿತು ಉಭಯ ನಾಯಕರು ಫಲಪ್ರದವಾಗಿ ಅಭಿಪ್ರಾಯ ವಿನಿಮಯ ಮಾಡಿಕೊಂಡರು.  ಹಲವಾರು ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ಚರ್ಚಿಸಿದರು. ಭಾರತ – ಜಪಾನ್ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆ ಹಾಗೂ ಹಲವಾರು ಅಂತರರಾಷ್ಟ್ರೀಯ ಗುಂಪುಗಳು ಮತ್ತು ಸಂಸ್ಥೆಗಳ ಕುರಿತಂತೆಯೂ ಈ ನಾಯಕರು ಚರ್ಚಿಸಿದರು.  

ಭಾಷಣದ ಪೂರ್ಣ ಪಠ್ಯವನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Jumbo Indian contingent comprising 768 athletes, support staff and officials for Asian Games

Media Coverage

Jumbo Indian contingent comprising 768 athletes, support staff and officials for Asian Games
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 4 ಸೆಪ್ಟೆಂಬರ್ 2026
September 04, 2026

Make in India, Power India, Play for India: Multi-Sector Momentum Under PM Modi’s Leadership