ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕೊರಿಯಾ ಗಣರಾಜ್ಯದ ಅಧ್ಯಕ್ಷ ಗೌರವಾನ್ವಿತ ಶ್ರೀ ಯೂನ್ ಸುಕ್ ಯೆಲ್ ಅವರನ್ನು 20 ಮೇ 2023 ರಂದು ಹಿರೋಷಿಮಾದಲ್ಲಿ ಜಿ-7 ಶೃಂಗಸಭೆಯ ಸಂದರ್ಭದಲ್ಲಿ ಭೇಟಿಯಾದರು.

ಭಾರತ - ಕೊರಿಯಾ ಗಣರಾಜ್ಯ ವಿಶೇಷ ಕಾರ್ಯತಂತ್ರದ ಪಾಲುದಾರಿಕೆಯ ಪ್ರಗತಿಯನ್ನು ನಾಯಕರು ಪರಿಶೀಲಿಸಿದರು ಮತ್ತು ದ್ವಿಪಕ್ಷೀಯ ಸಹಕಾರವನ್ನು ವಿಶೇಷವಾಗಿ ವ್ಯಾಪಾರ ಮತ್ತು ಹೂಡಿಕೆ, ಉನ್ನತ ತಂತ್ರಜ್ಞಾನ, ಐಟಿ ಹಾರ್ಡ್‌ವೇರ್ ಉತ್ಪಾದನೆ, ರಕ್ಷಣೆ, ಸೆಮಿಕಂಡಕ್ಟರ್ ಮತ್ತು ಸಂಸ್ಕೃತಿಯ ಕ್ಷೇತ್ರಗಳಲ್ಲಿ ಬಲಪಡಿಸುವ ಮಾರ್ಗಗಳನ್ನು ಚರ್ಚಿಸಿದರು.

ಎರಡೂ ದೇಶಗಳು ಈ ವರ್ಷ ರಾಜತಾಂತ್ರಿಕ ಸಂಬಂಧಗಳ ಸ್ಥಾಪನೆಯ 50 ನೇ ವಾರ್ಷಿಕೋತ್ಸವವನ್ನು ಆಚರಿಸುತ್ತಿವೆ ಮತ್ತು ತಮ್ಮ ಸಹಕಾರವನ್ನು ಮತ್ತಷ್ಟು ಹೆಚ್ಚಿಸಲು ಒಪ್ಪಿಕೊಂಡಿವೆ.

ಅಧ್ಯಕ್ಷ ಯೂನ್ ಸುಕ್ ಯೋಲ್ ಅವರು ಪ್ರಧಾನ ಮಂತ್ರಿಯವರ ಜಿ-20 ನಾಯಕತ್ವವನ್ನು ಶ್ಲಾಘಿಸಿದರು ಮತ್ತು ತಮ್ಮ ಬೆಂಬಲವನ್ನು ಸೂಚಿಸಿದರು. ಈ ವರ್ಷದ ಸೆಪ್ಟೆಂಬರ್‌ನಲ್ಲಿ ಜಿ20 ನಾಯಕರ ಶೃಂಗಸಭೆಗಾಗಿ ಅಧ್ಯಕ್ಷ ಯೂನ್ ಭಾರತಕ್ಕೆ ಭೇಟಿ ನೀಡುವುದನ್ನು ಪ್ರಧಾನಿ ಎದುರು ನೋಡುತ್ತಿದ್ದಾರೆ.

ಕೊರಿಯಾ ಗಣರಾಜ್ಯದ ಇಂಡೋ-ಪೆಸಿಫಿಕ್ ಕಾರ್ಯತಂತ್ರ ಮತ್ತು ಅದರಲ್ಲಿ ಭಾರತಕ್ಕೆ ನೀಡಲಾದ ಪ್ರಾಮುಖ್ಯತೆಯನ್ನು ಪ್ರಧಾನಿ ಸ್ವಾಗತಿಸಿದರು.

ನಾಯಕರು ಪ್ರಾದೇಶಿಕ ಬೆಳವಣಿಗೆಗಳ ಬಗ್ಗೆ ಸಕಾರಾತ್ಮಕ ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
DBT transfers top Rs 2 lakh crore so far in FY27

Media Coverage

DBT transfers top Rs 2 lakh crore so far in FY27
NM on the go

Nm on the go

Always be the first to hear from the PM. Get the App Now!
...
Prime Minister extends greetings on Samvatsari
September 15, 2026

The Prime Minister, Shri Narendra Modi, has extended his greetings to the people on the sacred occasion of Samvatsari. Shri Modi said that Samvatsari reminds us that forgiveness and compassion strengthen every bond. He called upon everyone to embrace humility and let kindness and goodwill guide their actions.

The Prime Minister posted on X:

Samvatsari reminds us that forgiveness and compassion strengthen every bond.

On this sacred occasion, may humility guide us and may kindness and goodwill shape our every action.

Michhami Dukkadam!