ಅಂತಾರಾಷ್ಟ್ರೀಯ ವಿಕಲಚೇತನರ ದಿನದಂದು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, "ಅಂತಾರಾಷ್ಟ್ರೀಯ ವಿಕಲಚೇತನರ ದಿನವಾದ ಇಂದು, ವಿಕಲಚೇತನರ ಅದ್ಭುತ ಸಾಧನೆಗಳು ಮತ್ತು ಭಾರತದ ಪ್ರಗತಿಗೆ ಅವರು ನೀಡಿದ ಕೊಡುಗೆಗಳನ್ನು ಪ್ರಶಂಸಿಸಲು ನಾನು ಬಯಸುತ್ತೇನೆ. ಅವರ ಜೀವನ ಪ್ರಯಾಣ, ಅವರ ಧೈರ್ಯ ಮತ್ತು ದೃಢ ಸಂಕಲ್ಪವು ಅತ್ಯಂತ ಪ್ರೇರಣೀಯ.

ವಿಕಲಚೇತನರನ್ನು ಸಬಲೀಕರಿಸುವ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಲು ಭಾರತ ಸರಕಾರ ಸಕ್ರಿಯವಾಗಿ ಕೆಲಸ ಮಾಡುತ್ತಿದೆ. ಸಮಾನತೆ, ಸೌಲಭ್ಯ ಲಭ್ಯತೆ ಮತ್ತು ಅವಕಾಶಕ್ಕೆ ಒತ್ತು ಮುಂದುವರಿಸಲಾಗಿದೆ.” ಎಂದಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India Post launches drone delivery pilot across Himachal, Assam

Media Coverage

India Post launches drone delivery pilot across Himachal, Assam
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಆಗಸ್ಟ್ 2026
August 22, 2026

Citizens Appreciate PM Modi’s Leadership Driving India’s Growth, Innovation and Connectivity