ಪ್ರಧಾನಮಂತ್ರಿಯವರು ಇಂದು ಬ್ಯಾಂಕಾಕ್ ನ ದುಸಿತ್ ಅರಮನೆಯಲ್ಲಿ ಥೈಲ್ಯಾಂಡ್ ಸಾಮ್ರಾಜ್ಯದ ಘನತೆವೆತ್ತ ದೊರೆ ಮಹಾ ವಜಿರಲಾಂಗ್ ಕಾರ್ನ್ ಫ್ರಾ ವಜಿರಕ್ಲಾವೊಯುಹುವಾ ಮತ್ತು ಘನತೆವೆತ್ತ ರಾಣಿ ಸುಥಿಡಾ ಬಜ್ರಸುಧಾಬಿಮಲಾಲಕ್ಷಣ ಅವರೊಂದಿಗೆ ಔಪಚಾರಿಕ ಸಭೆಯಲ್ಲಿ ಪಾಲ್ಗೊಂಡರು.

ಭಾರತ ಮತ್ತು ಥೈಲ್ಯಾಂಡ್ ನಡುವಿನ ಸಾಂಸ್ಕೃತಿಕ ಪರಂಪರೆಯ ಬಗ್ಗೆ ಅವರು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಂಡರು. ಈ ನಿಟ್ಟಿನಲ್ಲಿ, ಕಳೆದ ವರ್ಷ ಭಾರತದಿಂದ ಥೈಲ್ಯಾಂಡ್ ಗೆ ರವಾನಿಸಲ್ಪಟ್ಟ ಭಗವಾನ್ ಬುದ್ಧನ ಅವಶೇಷಗಳು ಮತ್ತು ಉಭಯ ದೇಶಗಳ ನಡುವಿನ ಜನರ ನಡುವಿನ ಸಂಬಂಧವನ್ನು ಮತ್ತಷ್ಟು ಬಲಪಡಿಸುವಲ್ಲಿ ಈ ಉಪಕ್ರಮವು ಬೀರಿದ ಸಕಾರಾತ್ಮಕ ಪರಿಣಾಮದ ಬಗ್ಗೆ ಅವರು ಮಾತನಾಡಿದರು. ಉಭಯ ದೇಶಗಳ ನಡುವಿನ ಬಹುಮುಖ ಸಂಬಂಧಗಳನ್ನು ಮತ್ತಷ್ಟು ಸಬಲಪಡಿಸುವ ಮಾರ್ಗಗಳ ಬಗ್ಗೆಯೂ ಅವರು ಚರ್ಚೆಯನ್ನು ನಡೆಸಿದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways takes up 764 km of new lines to boost connectivity in Bihar’s Seemanchal region

Media Coverage

Indian Railways takes up 764 km of new lines to boost connectivity in Bihar’s Seemanchal region
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 07 ಆಗಸ್ಟ್ 2026
August 07, 2026

Viksit Bharat Accelerating: 4x Data Centres, Record EV Sales, Ethanol Validation & Northeast Connectivity Under PM Modi’s Watch