ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಇಂದು ಜನಪ್ರತಿನಿಧಿಯ ನಿಜವಾದ ಸಂಕಲ್ಪವನ್ನು ಪ್ರಮುಖವಾಗಿ ಪ್ರಸ್ತಾಪಿಸುವ ಸಂಸ್ಕೃತ ಸುಭಾಷಿತವನ್ನು ಹಂಚಿಕೊಂಡಿದ್ದಾರೆ.

ದೇಶದ ಜಾಗೃತ ನಾಗರಿಕರಾಗಿ, ಪ್ರಜಾಪ್ರಭುತ್ವವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ದಾಖಲೆಯ ಮತದಾನವನ್ನು ಖಾತ್ರಿಪಡಿಸಿಕೊಳ್ಳುವುದು ನಮ್ಮ ಕರ್ತವ್ಯ ಎಂದು ಪ್ರಧಾನಿ ಹೇಳಿದರು.

ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ  X  ಪೋಸ್ಟ್ ನಲ್ಲಿ ಹೀಗೆ ಬರೆದಿದ್ದಾರೆ:

"देश के एक सजग नागरिक के रूप में हमारा कर्तव्य है कि हम लोकतंत्र को और अधिक सशक्त बनाने के लिए रिकॉर्ड मतदान सुनिश्चित करें। इस तरह हम न केवल भारतवर्ष के नवनिर्माण में अपनी सक्रिय भागीदारी निभा सकते हैं, बल्कि एक समर्थ और समृद्ध राष्ट्र की नींव को और मजबूत कर सकते हैं।

राज्ञो हि व्रतमुत्थानं यज्ञः कार्यानुशासनम्।

दक्षिणा वृत्तिसाम्यं च दीक्षितस्याभिषेचनम्॥"

ಜನರ ಕಲ್ಯಾಣದ ದೂರದೃಷ್ಟಿಯಿಂದ ಅವರನ್ನು ನಿರಂತರವಾಗಿ ಮೇಲೆತ್ತುವುದು, ಪವಿತ್ರ ಜವಾಬ್ದಾರಿಯಾಗಿ ಕರ್ತವ್ಯಗಳನ್ನು ನಿಷ್ಠೆಯಿಂದ ನಿರ್ವಹಿಸುವುದು, ನ್ಯಾಯಯುತ ತೀರ್ಪನ್ನು ಖಚಿತಪಡಿಸಿಕೊಳ್ಳುವುದು, ಉದಾರವಾಗಿ ನೆರವು ನೀಡುವುದು,  ಎಲ್ಲರನ್ನೂ ಸಮಾನತೆಯಿಂದ ನಡೆಸಿಕೊಳ್ಳುವುದು ಮತ್ತು ಪವಿತ್ರ ಮನೋಭಾವದಿಂದ ತನ್ನನ್ನು ತಾನು ಶುದ್ಧ, ಶಿಸ್ತುಬದ್ಧ ಮತ್ತು ಬದ್ಧವಾಗಿಟ್ಟುಕೊಳ್ಳುವುದು ಜನಪ್ರತಿನಿಧಿಯ ನಿಜವಾದ ಸಂಕಲ್ಪವಾಗಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Modi hails Skyroot's Vikram-1 success, says India's youngsters have proven they can be trusted

Media Coverage

PM Modi hails Skyroot's Vikram-1 success, says India's youngsters have proven they can be trusted
NM on the go

Nm on the go

Always be the first to hear from the PM. Get the App Now!
...
Eminent industry leader Shri Ravi Kant meets the Prime Minister
July 18, 2026

Eminent industry leader Shri Ravi Kant met Prime Minister, Shri Narendra Modi earlier today and presented a copy of his book 'Leading from the Back - To Achieve the Impossible'.

The Prime Minister posted on X;

Eminent industry leader Shri Ravi Kant met PM @narendramodi earlier today and presented a copy of his book 'Leading from the Back - To Achieve the Impossible'.