ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಸುರಿನಾಮ್, ಟ್ರಿನಿಡಾಡ್ ಮತ್ತು ಟೊಬಾಗೋದ ಭಜನೆಗಳನ್ನು ಹಂಚಿಕೊಂಡಿದ್ದಾರೆ. ಈ ಭಜನೆಗಳು ರಾಮಾಯಣದ ಸನಾತನ ಸಂದೇಶವನ್ನು ಸಾರುತ್ತವೆ.

ಈ ಬಗ್ಗೆ ಟ್ವಿಟ್ಟರ್ ನಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡ ಪ್ರಧಾನ ಮಂತ್ರಿಗಳು,

''ರಾಮಾಯಣದ ಸಂದೇಶವು ಪ್ರಪಂಚದಾದ್ಯಂತ ಜನರನ್ನು ಪ್ರೇರೇಪಿಸಿದೆ. ಸುರಿನಾಮ್, ಟ್ರಿನಿಡಾಡ್ ಮತ್ತು ಟೊಬಾಗೋದ ಕೆಲವು ಭಜನೆಗಳು ಇಲ್ಲಿವೆ:

 

ಶತಮಾನಗಳು ಕಳೆದಿರಬಹುದು, ಸಾಗರಗಳು ನಮ್ಮನ್ನು ಬೇರ್ಪಡಿಸಬಹುದು, ಆದರೆ ನಮ್ಮ ಸಂಪ್ರದಾಯಗಳ ಹೃದಯ ಬಡಿತವು ಪ್ರಪಂಚದ ಅನೇಕ ಭಾಗಗಳಲ್ಲಿ ಬಲವಾಗಿ ಮಿಡಿಯುತ್ತಿರುತ್ತದೆ. #ಶ್ರೀರಾಮಭಜನೆ" ಎಂದು ಬರೆದುಕೊಂಡಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India accelerates ‘semiconductor drive’ with Rs 1.64 lakh crore investment plan

Media Coverage

India accelerates ‘semiconductor drive’ with Rs 1.64 lakh crore investment plan
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜೂನ್ 2026
June 29, 2026

PM Modi Advancing National Strength Through Unity, Innovation and Janbhagidari