"ಪ್ರತಿಯೊಬ್ಬರಿಗೂ ಆರೋಗ್ಯ ಎನ್ನುವುದು ನವ ಭಾರತದ ಪ್ರತಿಜ್ಞೆ"
"ಮುಂಬರುವ ವರ್ಷಗಳು ಆರೋಗ್ಯ ರಕ್ಷಣೆಯಲ್ಲಿ ಹೂಡಿಕೆ ಮಾಡಿದವರ ಪಾಲಾಗಿರುತ್ತವೆ "

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಕಳೆದ 8 ವರ್ಷಗಳಲ್ಲಿ ಭಾರತದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ಕೈಗೊಂಡ ಕ್ರಮಗಳ ವಿವರಗಳನ್ನು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:

"ಜನರ ಆರೋಗ್ಯಕರ ಜೀವನವು ನವ ಭಾರತದ ಸಂಕಲ್ಪವಾಗಿದೆ. ಆಯುಷ್ಮಾನ್ ಭಾರತ್ ನಿಂದ ಜನೌಷಧಿ ಕೇಂದ್ರದವರೆಗೆ ಮತ್ತು ವೈದ್ಯಕೀಯ ಮೂಲಸೌಕರ್ಯದಿಂದ ಉಚಿತ ವ್ಯಾಕ್ಸಿನೇಷನ್ವರೆಗೆ ದೇಶವು ಅನುಸರಿಸಿದ ಮಾರ್ಗವು ಇಂದು ಇಡೀ ಜಗತ್ತಿಗೆ ಮಾದರಿಯಾಗಿದೆ.  #8YearsOfHealthyIndia “

"ಮುಂಬರುವ ವರ್ಷಗಳು ಆರೋಗ್ಯ ರಕ್ಷಣೆಯಲ್ಲಿ ಹೂಡಿಕೆ ಮಾಡಿದವರ ಪಾಲಾಗಿರುತ್ತವೆ .
ಭಾರತದಲ್ಲಿ ಆರೋಗ್ಯ ಕ್ಷೇತ್ರವನ್ನು ಬಲಪಡಿಸಲು ನಮ್ಮ ಸರ್ಕಾರ ಮಾಡಿದ ಕೆಲಸದ ಬಗ್ಗೆ ನನಗೆ ಹೆಮ್ಮೆ ಇದೆ. #8YearsOfHealthyIndia

"ಆರೋಗ್ಯ ರಕ್ಷಣೆಯು ನಮ್ಮ ಪ್ರಮುಖ ಕೇಂದ್ರೀಕೃತ ಕ್ಷೇತ್ರಗಳಲ್ಲಿ ಒಂದಾಗಿದೆ. ಕಳೆದ 8 ವರ್ಷಗಳಲ್ಲಿ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸುವುದು, ಪ್ರತಿಯೊಬ್ಬ ಭಾರತೀಯರಿಗೆ ಕೈಗೆಟುಕುವ ಮತ್ತು ಗುಣಮಟ್ಟದ ಆರೋಗ್ಯ ಪ್ರವೇಶಾವಕಾಶವನ್ನು ಖಾತ್ರಿಪಡಿಸುವುದು ಮತ್ತು ಈ ವಲಯದೊಂದಿಗೆ ತಂತ್ರಜ್ಞಾನವನ್ನು ಸಂಯೋಜಿಸುವುದು.  #8YearsOfHealthyIndia"

 

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
MSME exports touch Rs 9.52 lakh crore in April–September FY26: Govt tells Parliament

Media Coverage

MSME exports touch Rs 9.52 lakh crore in April–September FY26: Govt tells Parliament
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಡಿಸೆಂಬರ್ 2025
December 21, 2025

Assam Rising, Bharat Shining: PM Modi’s Vision Unlocks North East’s Golden Era