ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಗಣರಾಜ್ಯೋತ್ಸವಕ್ಕೆ ಮುಂಚಿತವಾಗಿ ರಾಷ್ಟ್ರವನ್ನುದ್ದೇಶಿಸಿ ಮಾಡಿದ ಸ್ಫೂರ್ತಿದಾಯಕ ಭಾಷಣಕ್ಕಾಗಿ ರಾಷ್ಟ್ರಪತಿ ಅವರಿಗೆ ಧನ್ಯವಾದ ಅರ್ಪಿಸಿದರು. ರಾಷ್ಟ್ರಪತಿಗಳು ಅನೇಕ ವಿಷಯಗಳನ್ನು ಬಿಂಬಿಸಿದರು ಮತ್ತು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ರಾಷ್ಟ್ರೀಯ ಪ್ರಗತಿಯತ್ತ ಕೆಲಸ ಮಾಡುವ ಅಗತ್ಯವನ್ನು ಒತ್ತಿ ಹೇಳಿದರು.

ಈ ಸಂಬಂಧ ಎಕ್ಸ್ ಖಾತೆಯಲ್ಲಿ ಭಾರತದ ರಾಷ್ಟ್ರಪತಿ ಅವರ ಖಾತೆಯ ಪೋಸ್ಟ್ ಗೆ ಪ್ರತಿಕ್ರಿಯಿಸಿದ ಶ್ರೀ ನರೇಂದ್ರ ಮೋದಿ ಅವರು ಹೀಗೆ ಬರೆದಿದ್ದಾರೆ:

"ರಾಷ್ಟ್ರಪತಿ ಅವರ ಸ್ಪೂರ್ತಿದಾಯಕ ಭಾಷಣ, ಇದರಲ್ಲಿ ಅವರು ಅನೇಕ ವಿಷಯಗಳನ್ನು ಬಿಂಬಿಸಿದ್ದಾರೆ ಮತ್ತು ನಮ್ಮ ಸಂವಿಧಾನದ ಶ್ರೇಷ್ಠತೆ ಮತ್ತು ರಾಷ್ಟ್ರೀಯ ಪ್ರಗತಿಯತ್ತ ಕೆಲಸ ಮಾಡುವ ಅಗತ್ಯವನ್ನು ಒತ್ತಿಹೇಳಿದ್ದಾರೆ,’’ ಎಂದರು.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Make in India' radar programme to help Tejas track targets gets Rs 2,205 crore boost

Media Coverage

'Make in India' radar programme to help Tejas track targets gets Rs 2,205 crore boost
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 01 ಆಗಸ್ಟ್ 2026
August 01, 2026

Aatmanirbhar Bharat Delivers: Indigenous Power, Farmer Prosperity & Blue Economy