ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ, ಶ್ರೇಷ್ಠ ಸ್ವಾತಂತ್ರ್ಯ ಹೋರಾಟಗಾರ ಶ್ಯಾಮ್ಜಿ ಕೃಷ್ಣ ವರ್ಮಾ ಅವರ ಜೀವನದಿಂದ ನಮಗೆ ಅಸಾಧಾರಣ ಧೈರ್ಯ ಮತ್ತು ದೃಢಸಂಕಲ್ಪದ ಸ್ಫೂರ್ತಿ ಲಭಿಸುತ್ತದೆ ಎಂದು ಹೇಳಿದ್ದಾರೆ. “ಇದು ದೇಶವಾಸಿಗಳಲ್ಲಿ ರಾಷ್ಟ್ರದೆಡೆಗೆ ತಮ್ಮ ಕರ್ತವ್ಯಗಳನ್ನು ಪೂರೈಸುವ ಭಾವನೆಯನ್ನು ತುಂಬುತ್ತದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.
ಪ್ರಧಾನಮಂತ್ರಿ ಅವರು ಸಂಸ್ಕೃತ ಶ್ಲೋಕವನ್ನು ಹಂಚಿಕೊಂಡಿದ್ದಾರೆ.
“विचित्रचरितोल्लेखचमत्कारितचेतनम्।
प्राप्यते किं यशः शुभ्रमनङ्गीकृत्य साहसम्॥”
ಪ್ರಧಾನಮಂತ್ರಿ ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ;
“महान स्वतंत्रता सेनानी श्यामजी कृष्ण वर्मा के जीवन से हमें साहस और हौसले की अद्भुत प्रेरणा मिलती है। यह देशवासियों में राष्ट्र के प्रति अपने कर्तव्यों के निर्वहन की भावना भी भरता है।
विचित्रचरितोल्लेखचमत्कारितचेतनम्।
प्राप्यते किं यशः शुभ्रमनङ्गीकृत्य साहसम्॥”
महान स्वतंत्रता सेनानी श्यामजी कृष्ण वर्मा के जीवन से हमें साहस और हौसले की अद्भुत प्रेरणा मिलती है। यह देशवासियों में राष्ट्र के प्रति अपने कर्तव्यों के निर्वहन की भावना भी भरता है।
— Narendra Modi (@narendramodi) March 30, 2026
विचित्रचरितोल्लेखचमत्कारितचेतनम्।
प्राप्यते किं यशः शुभ्रमनङ्गीकृत्य साहसम्॥ pic.twitter.com/fAOJ1KTnSL


