ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ತಮ್ಮ ವೆಬ್‌ಸೈಟ್, Namo App ಮತ್ತು MyGov ನಿಂದ ಕಳೆದ 8 ವರ್ಷಗಳ  ಅವಧಿಯಲ್ಲಿ ಈಶಾನ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಪರಿವರ್ತಕ ಉಪಕ್ರಮಗಳ ಕುರಿತು ಲೇಖನಗಳು ಮತ್ತು ಸರಣಿ ಟ್ವೀಟ್ ಗಳನ್ನು  ಹಂಚಿಕೊಂಡಿದ್ದಾರೆ. 

ಈ ಸಂಬಂಧ ಪ್ರಧಾನಮಂತ್ರಿ ಟ್ವೀಟ್ ಮಾಡಿದ್ದಾರೆ:

“ಕಳೆದ 8 ವರ್ಷಗಳಲ್ಲಿ ಈಶಾನ್ಯದಲ್ಲಿ ಅಭೂತಪೂರ್ವ ಅಭಿವೃದ್ಧಿ ಕಂಡಿದೆ. ಮೂಲಸೌಕರ್ಯ ಸೃಷ್ಟಿ, ಉತ್ತಮ ಆರೋಗ್ಯ ರಕ್ಷಣೆ, ಶಿಕ್ಷಣ ಮತ್ತು ಪ್ರದೇಶದ ವಿವಿಧ ರಾಜ್ಯಗಳಿಂದ ಶ್ರೀಮಂತ ಸಂಸ್ಕೃತಿಗಳನ್ನು ಜನಪ್ರಿಯಗೊಳಿಸುವುದರ ಮೇಲೆ ಗಮನ ಕೇಂದ್ರೀಕರಿಸಿದೆ. #8 ವರ್ಷಗಳ ಪೂರ್ವೋತ್ತರ ಕಲ್ಯಾಣ"

“ಈಶಾನ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಪರಿವರ್ತಕ ಉಪಕ್ರಮಗಳು. #8 ವರ್ಷಗಳ ಪೂರ್ವೋತ್ತರ ಕಲ್ಯಾಣ" ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
‘Modi Govt’s 12 years are transformational for industry’

Media Coverage

‘Modi Govt’s 12 years are transformational for industry’
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 12 ಜೂನ್ 2026
June 12, 2026

Breaking Barriers, Building Bharat: PM Modi’s Historic Push for Gender Equality and Inclusive Growth