ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳ ಸಬಲೀಕರಣದ ಕುರಿತು MyGov ಜಾಲತಾಣದಿಂದ ಟ್ವೀಟ್ ಸರಣಿಯನ್ನು ಹಂಚಿಕೊಂಡಿದ್ದಾರೆ.
ಪ್ರಧಾನಮಂತ್ರಿಯವರು ಹೀಗೆ ಟ್ವೀಟ್ ಮಾಡಿದ್ದಾರೆ:
"ನಾವು ಪಂಚಾಯತ್ ಮತ್ತು ಸ್ಥಳೀಯ ಸಂಸ್ಥೆಗಳನ್ನು ಹೇಗೆ ಸಬಲಗೊಳಿಸುತ್ತೇವೆ ಎಂಬುದನ್ನು ವಿವರಿಸುವ ಟ್ವೀಟ್ ಸರಣಿ ಇದು "
An informative thread on how we are empowering Panchayats and local bodies. https://t.co/h3bnYauWvJ
— Narendra Modi (@narendramodi) April 24, 2023


