ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು ಇಂದು ಡಾ. ಆರ್. ಬಾಲಸುಬ್ರಹ್ಮಣ್ಯಂ ಅವರನ್ನು ಭೇಟಿ ಮಾಡಿ, ಅವರು ರಚಿಸಿದ 'ಪವರ್ ವಿಥಿನ್: ದಿ ಲೀಡರ್ಶಿಪ್ ಲೆಗಸಿ ಆಫ್ ನರೇಂದ್ರ ಮೋದಿ' ಎಂಬ ಪುಸ್ತಕದ ಪ್ರತಿಗೆ ಸಹಿ ಹಾಕಿದರು. ಇದು ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಾಯಕತ್ವದ ಪ್ರಯಾಣವನ್ನು ಸೆರೆಹಿಡಿಯುವ ಪುಸ್ತಕವಾಗಿದ್ದು, ಪಾಶ್ಚಿಮಾತ್ಯ ಮತ್ತು ಭಾರತೀಯ ದೃಷ್ಟಿಕೋನಗಳ ಮೂಲಕ ನರೇಂದ್ರ ಮೋದಿಯವರ ನಾಯಕತ್ವವನ್ನು ವ್ಯಾಖ್ಯಾನಿಸಿ, ಸಾರ್ವಜನಿಕ ಸೇವೆಯ ಜೀವನವನ್ನು ಬಯಸುವ ಎಲ್ಲರಿಗೂ ಮಾರ್ಗಸೂಚಿಯನ್ನು ಒದಗಿಸುತ್ತದೆ.

ಡಾ. ಆರ್. ಬಾಲಸುಬ್ರಹ್ಮಣ್ಯಂ ಅವರು Xನಲ್ಲಿ ಮಾಡಿದ ಪೋಸ್ಟ್ ಗೆ ಉತ್ತರಿಸುತ್ತಾ ಪ್ರಧಾನಮಂತ್ರಿಯವರು:

"ಇಂದು ಬೆಳಿಗ್ಗೆ ಡಾ.ಆರ್.ಬಾಲಸುಬ್ರಹ್ಮಣ್ಯಂ ಅವರನ್ನು ಭೇಟಿಯಾಗಿ, ಅವರ ಪುಸ್ತಕದ ಪ್ರತಿಗೆ ಸಹಿ ಹಾಕಿದ್ದು ಸಂತೋಷದ ಸಂಗತಿಯಾಗಿದೆ. ಅವರ ಭವಿಷ್ಯಕ್ಕೆ ನನ್ನ ಶುಭ ಹಾರೈಕೆಗಳು" ಎಂದು ಟ್ವೀಟ್ ಮಾಡಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'We'll provide AI skill training to 1 crore youth': PM Modi's big announcement on Independence Day 2026

Media Coverage

'We'll provide AI skill training to 1 crore youth': PM Modi's big announcement on Independence Day 2026
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಆಗಸ್ಟ್ 2026
August 15, 2026

Azadi Ka Amrit Mahotsav Continues: PM Modi’s Independence Day Vision Unites Growth, Youth Power & National Pride