ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಜೋರ್ಡಾನ್ ಮಹಾ ರಾಜ ಅಬ್ದುಲ್ಲಾ II ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು.

ಈ ಪ್ರದೇಶದಲ್ಲಿನ ಉಲ್ಬಣಿಸಿ ವಿಕಸನಗೊಳ್ಳುತ್ತಿರುವ ಪರಿಸ್ಥಿತಿಯ ಬಗ್ಗೆ ಪ್ರಧಾನಮಂತ್ರಿಯವರು ತೀವ್ರ ಕಳವಳ ವ್ಯಕ್ತಪಡಿಸಿದರು, ಹಾಗೂ ಜೋರ್ಡಾನ್ ಜನರ ಶಾಂತಿ, ಭದ್ರತೆ ಮತ್ತು ಯೋಗಕ್ಷೇಮಕ್ಕೆ ಅವರು ತಮ್ಮ ಬೆಂಬಲವನ್ನು ಪುನರುಚ್ಚರಿಸಿದರು.

ಈ ಕಷ್ಟದ ಸಂದರ್ಭದಲ್ಲಿ ಜೋರ್ಡಾನ್‌ ದೇಶದನಲ್ಲಿರುವ ಭಾರತೀಯ ಸಮುದಾಯವನ್ನು ಕಾಳಜಿ ಪೂರ್ವಕವಾಗಿ ನೋಡಿಕೊಂಡಿದ್ದಕ್ಕಾಗಿ ಪ್ರಧಾನಮಂತ್ರಿಯವರು ಮಹಾರಾಜರ ಅವರಿಗೆ ಧನ್ಯವಾದ ತಿಳಿಸಿದರು.

ಪ್ರಧಾನಮಂತ್ರಿಯವರು ಎಕ್ಸ್ ತಾಣದಲ್ಲಿ ಈ ರೀತಿ ಸಂದೇಶ ಹಂಚಿಕೊಂಡಿದ್ದಾರೆ;

"ಜೋರ್ಡಾನ್ ಮಹಾರಾಜ ಅಬ್ದುಲ್ಲಾ II ಅವರೊಂದಿಗೆ ಮಾತನಾಡಿದೆ. ಪ್ರದೇಶದಲ್ಲಿನ  ವಿಕಸನಗೊಳ್ಳುತ್ತಿರುವ ಉಲ್ಬಣ ಪರಿಸ್ಥಿತಿಯ ಬಗ್ಗೆ ನಮ್ಮ ಆಳವಾದ ಕಳವಳವನ್ನು ತಿಳಿಸಿದ್ದೇನೆ. ಶಾಂತಿ, ಭದ್ರತೆ ಮತ್ತು ಜೋರ್ಡಾನ್ ಜನರ ಯೋಗಕ್ಷೇಮಕ್ಕಾಗಿ ನಾವು ನಮ್ಮ ಬೆಂಬಲವನ್ನು ಪುನರುಚ್ಚರಿಸಿದೆ. ಈ ಕಷ್ಟದ ಸಂದರ್ಭದಲ್ಲಿ ಜೋರ್ಡಾನ್‌ ನಲ್ಲಿರುವ ಭಾರತೀಯ ಸಮುದಾಯವನ್ನು ಉತ್ತಮ ರೀತಿಯಲ್ಲಿ ನೋಡಿಕೊಂಡಿದ್ದಕ್ಕಾಗಿ ನಾನು ಅವರಿಗೆ ಧನ್ಯವಾದ ತಿಳಿಸಿದ್ದೇನೆ."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
How AI & next-gen tech driving India’s MedTech growth

Media Coverage

How AI & next-gen tech driving India’s MedTech growth
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಆಗಸ್ಟ್ 2026
August 29, 2026

New India, New Speed, New Stage: Missiles, Medals, Multilateralism under PM Modi