ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿವರು ಇಂದು ಭಾರತ ಮಂಟಪದಲ್ಲಿ ಅಖಿಲ ಭಾರತೀಯ ಶಿಕ್ಷಾ ಸಮಾಗಮದ ಭಾಗವಾಗಿ ಬಾಲ ವಾಟಿಕಾದಲ್ಲಿ ಮಕ್ಕಳೊಂದಿಗೆ ಸಮಯ ಕಳೆದರು.
ಮಕ್ಕಳೊಂದಿಗೆ ಸಮಯ ಕಳೆಯುವುದು ತುಂಬಾ ಉಲ್ಲಾಸದಾಯಕ ಮತ್ತು ಚೈತನ್ಯದಾಯಕವಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
मासूम बच्चों के साथ आनंद के कुछ पल! इनकी ऊर्जा और उत्साह से मन उमंग से भर जाता है। pic.twitter.com/rGY2mv5eK8
— Narendra Modi (@narendramodi) July 29, 2023


