ಶ್ರೀ ಶ್ರೀ ಹರಿಚಂದ್ ಠಾಕೂರ್ ಜಿ ಅವರ 211 ನೇ ಜಯಂತಿ ಅಂಗವಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾರ್ಚ್ 29 ರಂದು ಪಶ್ಚಿಮ ಬಂಗಾಳದ ಠಾಕೂರ್ ಬರಿಯ ಶ್ರೀಧಾಮ್ ಠಾಕೂರ್‌ ನಗರದಲ್ಲಿ ಮತುವ ಧರ್ಮ ಮಹಾ ಮೇಳ 2022 ಅನ್ನು ಉದ್ದೇಶಿಸಿ ಸಂಜೆ 4.30ಕ್ಕೆ  ವೀಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಷಣ ಮಾಡಲಿದ್ದಾರೆ.  

ಸ್ವಾತಂತ್ರ್ಯ ಪೂರ್ವದಲ್ಲಿ ಅವಿಭಜಿತ ಬಂಗಾಳದಲ್ಲಿ ಶ್ರೀ ಶ್ರೀ ಹರಿಚಂದ್ ಠಾಕೂರ್ ಜಿ ಅವರು ಶೋಷಣೆಕ್ಕೊಳಗಾದ, ತಳಮಟ್ಟದ, ದುರ್ಬಲ ಮತ್ತು ವಂಚಿತ ವ್ಯಕ್ತಿಗಳ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರು ಆರಂಭಿಸಿದ ಸಾಮಾಜಿಕ ಮತ್ತು ಧಾರ್ಮಿಕ ಚಳವಳಿ 1860 ರಲ್ಲಿ ಒರಕಂಡಿಯಿಂದ (ಈಗ ಬಾಂಗ್ಲಾದೇಶದಲ್ಲಿದೆ) ಶುರುವಾಯಿತು ಮತ್ತು ಮತುವ ಧರ್ಮದ ರಚನೆಗೆ ಕಾರಣವಾಯಿತು.  

ಮತುವ ಧರ್ಮ ಮಹಾ ಮೇಳ 2022 ಅನ್ನು ಅಖಿಲ ಭಾರತ ಮತುವಾ ಮಹಾಸಂಘ 2022ರ ಮಾರ್ಚ್ 29ರಿಂದ ಏಪ್ರಿಲ್ 5ರವರೆಗೆ ಆಚರಿಸಲಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Water conservation in India: The community as custodian

Media Coverage

Water conservation in India: The community as custodian
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಮಾರ್ಚ್ 2026
March 21, 2026

Empowering Bharat Holistically: Health, Finance, Heritage & Export Growth Under the Leadership of PM Modi