ಅಮೆರಿಕಾ-ಭಾರತ ಕಾರ್ಯತಂತ್ರ ಸಹಭಾಗಿತ್ವ ವೇದಿಕೆ (ಯುಎಸ್‌ಐಎಸ್‌ಪಿಎಫ್‌) ಯ 3 ನೇ ವಾರ್ಷಿಕ ನಾಯಕತ್ವ ಶೃಂಗಸಭೆಯಲ್ಲಿ ಸೆಪ್ಟೆಂಬರ್ 3 ರಂದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರು ರಾತ್ರಿ ಒಂಭತ್ತು ಗಂಟೆಗೆ ವೀಡಿಯೊ ಕಾನ್ಫರೆನ್ಸ್ ಮೂಲಕ ಭಾಷಣ ಮಾಡಲಿದ್ದಾರೆ.

ಯುಎಸ್‌ಐಎಸ್‌ಪಿಎಫ್ ಒಂದು ಲಾಭರಹಿತ ಸಂಸ್ಥೆಯಾಗಿದ್ದು, ಇದು ಭಾರತ ಮತ್ತು ಅಮೆರಿಕಾ ನಡುವಿನ ಪಾಲುದಾರಿಕೆಗಾಗಿ ಕೆಲಸ ಮಾಡುತ್ತದೆ.

ಆಗಸ್ಟ್ 31 ರಂದು ಪ್ರಾರಂಭವಾಗಿರುವ 5 ದಿನಗಳ ಶೃಂಗಸಭೆಯ ಈ ವರ್ಷದ ವಿಷಯ “ಅಮೆರಿಕಾ-ಭಾರತದ ಹೊಸ ಸವಾಲುಗಳಿಗೆ ಪರಿಹಾರಗಳು”.

ಜಾಗತಿಕ ಉತ್ಪಾದನಾ ಕೇಂದ್ರವಾಗಲು ಭಾರತದ ಸಾಮರ್ಥ್ಯ, ಭಾರತದ ಅನಿಲ ಮಾರುಕಟ್ಟೆಯಲ್ಲಿನ ಅವಕಾಶಗಳು, ಭಾರತದಲ್ಲಿ ವಿದೇಶಿ ನೇರ ಹೂಡಿಕೆ ಆಕರ್ಷಿಸಲು ಸುಲಭ ವ್ಯವಹಾರ, ತಾಂತ್ರಿಕ ಕ್ಷೇತ್ರದಲ್ಲಿ ಸಾಮಾನ್ಯ ಅವಕಾಶಗಳು ಮತ್ತು ಸವಾಲುಗಳು, ಇಂಡೋ-ಪೆಸಿಫಿಕ್ ಆರ್ಥಿಕ ಸಮಸ್ಯೆಗಳು, ಸಾರ್ವಜನಿಕ ಆರೋಗ್ಯದಲ್ಲಿ ಹೊಸತನ ಮುಂತಾದ ವಿವಿಧ ವಿಷಯಗಳನ್ನು ಈ ವಿಷಯ ಒಳಗೊಂಡಿದೆ.

ಈ ವರ್ಚುವಲ್ ಶೃಂಗಸಭೆಯಲ್ಲಿ ಕೇಂದ್ರ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಸಹ ಭಾಗವಹಿಸುತ್ತಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Hardeep Singh Puri writes: A 2026 wish for criticism that improves policy, protects reform

Media Coverage

Hardeep Singh Puri writes: A 2026 wish for criticism that improves policy, protects reform
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಜನವರಿ 2026
January 08, 2026

Viksit Bharat in Motion: PM Modi’s Vision Delivering Across Every Frontier