ಮಾರಿಷಸ್ ಪ್ರಧಾನಿ ಪ್ರವಿಂದ್ ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು ಅಮೆರಿಕ ಅಧ್ಯಕ್ಷ ಜೋ ಬೈಡನ್ ಅವರೊಂದಿಗೆ ನವದೆಹಲಿಯ ತಮ್ಮ ನಿವಾಸದಲ್ಲಿಂದು ಸಂಜೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮೂರು ದ್ವಿಪಕ್ಷೀಯ ಸಭೆಗಳನ್ನು ನಡೆಸಲಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿಯನ್ನು ಪೋಸ್ಟ್ ಮಾಡಿರುವ ಪ್ರಧಾನಮಂತ್ರಿಯವರು, ಈ ಸಭೆಗಳು ಮೂರು ರಾಷ್ಟ್ರಗಳೊಂದಿಗೆ ಭಾರತದ ದ್ವಿಪಕ್ಷೀಯ ಬಾಂಧವ್ಯ ಬಲವರ್ಧನೆ ಮತ್ತು ಅಭಿವೃದ್ಧಿ ವಲಯದ ಸಹಕಾರವನ್ನು ಮತ್ತಷ್ಟು ಬಲವರ್ಧನೆಗೊಳಿಸಲು ಸಹಕಾರಿಯಾಗಲಿದೆ ಎಂದು ಹೇಳಿದ್ದಾರೆ.

ಎಕ್ಸ್ ನಲ್ಲಿ ಪ್ರಧಾನಮಂತ್ರಿಯವರು ಹೀಗೆ ಪೋಸ್ಟ್ ಮಾಡಿದ್ದಾರೆ.

“ಇಂದು ಸಂಜೆ ತಮ್ಮ ನಿವಾಸದಲ್ಲಿ ನಡೆಯಲಿರುವ ಮೂರು ದ್ವಿಪಕ್ಷೀಯ ಸಭೆಗಳನ್ನು ಎದುರು ನೋಡುತ್ತಿದ್ದೇನೆ. ಮಾರಿಷಸ್ ಪ್ರಧಾನಿ@ಕುಮಾರ್ ಜುಗ್ನೌತ್, ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ ಮತ್ತು @ಪೊಟುಸ್ @ ಜೋಬೈಡನ್ ಅವರನ್ನು ಭೇಟಿ ಮಾಡುತ್ತಿದ್ದೇನೆ. ಈ ಮೂರು ದೇಶಗಳೊಂದಿಗೆ ಭಾರತದ ದ್ವಿಪಕ್ಷೀಯ ಬಾಂಧವ್ಯ ಬಲರ್ಧನೆಗೆ ಇದು ಅವಕಾಶವಾಗಿದೆ ಮತ್ತು ಇದರಿಂದ ಅಭಿವೃದ್ಧಿ ವಲಯದ ಸಹಕಾರ ಮತ್ತಷ್ಟು ಗಟ್ಟಿಯಾಗಲಿದೆ” ಎಂದಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission

Media Coverage

ISRO Successfully Tests CE20 Cryogenic Engine At Uprated 220 KN Thrust For C32 Stage Of Upcoming LVM3 Mission
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 11 ಸೆಪ್ಟೆಂಬರ್ 2026
September 11, 2026

Seva Pakhwada to Superpower Status: Why Citizens Are Hailing PM Modi’s Relentless Push