ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, 2021ರ ಅಕ್ಟೋಬರ್ 20ರಂದು ಸಂಜೆ 6 ಗಂಟೆಗೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಜಾಗತಿಕ ತೈಲ ಮತ್ತು ಅನಿಲ ವಲಯದ ತಜ್ಞರು ಮತ್ತು ಸಿ.ಇ.ಓ.ಗಳೊಂದಿಗೆ ಸಂವಾದ ನಡೆಸಲಿದ್ದಾರೆ. ಇದು ತೈಲ ಮತ್ತು ಅನಿಲ ವಲಯದಲ್ಲಿ ಜಾಗತಿಕ ನಾಯಕರ ಭಾಗವಹಿಸುವಿಕೆಯನ್ನು ಗುರುತಿಸಲು, ಅವರುಗಳು ಕ್ಷೇತ್ರದ ಪ್ರಮುಖ ಸಮಸ್ಯೆಗಳ ಕುರಿತು ಚರ್ಚಿಸಲು ಮತ್ತು ಭಾರತದೊಂದಿಗೆ ಸಹಯೋಗ ಮತ್ತು ಹೂಡಿಕೆಯ ಸಂಭಾವ್ಯ ಕ್ಷೇತ್ರಗಳನ್ನು ಅನ್ವೇಷಿಸಲು 2016ರಲ್ಲಿ ಆರಂಭವಾದ ಇಂತಹ ಸಂವಾದದ ಪೈಕಿ ಆರನೆಯದಾಗಿದೆ.

ಈ ಸಂವಾದದ ವಿಸ್ತೃತ ಉದ್ದೇಶ ಶುದ್ಧ ಬೆಳವಣಿಗೆ ಮತ್ತು ಸುಸ್ಥಿರತೆಯ ಉತ್ತೇಜನವಾಗಿದೆ. ಈ ಸಂವಾದವು ಭಾರತದಲ್ಲಿ ಹೈಡ್ರೋಕಾರ್ಬನ್ ವಲಯದಲ್ಲಿ ಪರಿಶೋಧನೆ ಮತ್ತು ಉತ್ಪಾದನೆ, ಇಂಧನ ಸ್ವಾತಂತ್ರ್ಯ, ಅನಿಲ ಆಧಾರಿತ ಆರ್ಥಿಕತೆ, ಸ್ವಚ್ಛ ಮತ್ತು ಇಂಧನ ದಕ್ಷ ಪರಿಹಾರಗಳ ಮೂಲಕ ಹೊರಸೂಸುವಿಕೆ ತಗ್ಗಿಸುವುದು, ಹಸಿರು ಹೈಡ್ರೋಜನ್ ಆರ್ಥಿಕತೆ, ಜೈವಿಕ ಇಂಧನ ಉತ್ಪಾದನೆ ಮತ್ತು ತ್ಯಾಜ್ಯದಿಂದ ಸಂಪತ್ತು ಸೃಷ್ಟಿಯನ್ನು ಉತ್ತೇಜಿಸುವಂತಹ ಕ್ಷೇತ್ರಗಳ ಮೇಲೆ ಗಮನ ಹರಿಸುತ್ತದೆ. ಈ ವಿಚಾರ ವಿನಿಮಯದಲ್ಲಿ ಪ್ರಮುಖ ಬಹುರಾಷ್ಟ್ರೀಯ ಕಂಪನಿಗಳು ಮತ್ತು ಉನ್ನತ ಅಂತಾರಾಷ್ಟ್ರೀಯ ಸಂಸ್ಥೆಗಳ ಸಿಇಒಗಳು ಮತ್ತು ತಜ್ಞರು ಭಾಗವಹಿಸಲಿದ್ದಾರೆ.

ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಖಾತೆ ಸಚಿವರು ಈ ಸಂದರ್ಭದಲ್ಲಿ ಉಪಸ್ಥಿತರಿರುತ್ತಾರೆ.

 

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
Rs 1,780 Cr & Counting: How PM Modi’s Constituency Varanasi is Scaling New Heights of Development

Media Coverage

Rs 1,780 Cr & Counting: How PM Modi’s Constituency Varanasi is Scaling New Heights of Development
...

Nm on the go

Always be the first to hear from the PM. Get the App Now!
...
PM congratulates NSIL, IN-SPACe and ISRO on the successful launch of LVM3
March 26, 2023
ಶೇರ್
 
Comments

The Prime Minister, Shri Narendra Modi has congratulated NSIL, IN-SPACe and ISRO on successful launch of LVM3.

In response to a tweet by OneWeb, the Prime Minister said;

"Congratulations @NSIL_India @INSPACeIND @ISRO on yet another successful launch of LVM3 with 36 @OneWeb satellites. It reinforces India’s leading role as a global commercial launch service provider in the true spirit of Aatmanirbharta."