ಏಷ್ಯನ್ ಗೇಮ್ಸ್ ನಲ್ಲಿ ಭಾಗವಹಿಸಿದ ಭಾರತೀಯ ಕ್ರೀಡಾಪಟುಗಳ ತಂಡದೊಂದಿಗೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 10 ಅಕ್ಟೋಬರ್, 2023 ರಂದು ನವದೆಹಲಿಯ ಮೇಜರ್ ಧ್ಯಾನ್ ಚಂದ್ ಸ್ಟೇಡಿಯಂನಲ್ಲಿ ಸಂಜೆ 4:30ಕ್ಕೆ ಸಂವಾದ ನಡೆಸಲಿದ್ದಾರೆ.

ಏಷ್ಯನ್ ಕ್ರೀಡಾಕೂಟದಲ್ಲಿ ಅತ್ಯುತ್ತಮ ಸಾಧನೆಗಾಗಿ ಕ್ರೀಡಾಪಟುಗಳನ್ನು ಅಭಿನಂದಿಸಲು ಮತ್ತು ಭವಿಷ್ಯದ ಸ್ಪರ್ಧೆಗಳಿಗೆ ಅವರನ್ನು ಪ್ರೇರೇಪಿಸಲು ಈ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಭಾರತವು ಏಷ್ಯನ್ ಗೇಮ್ಸ್ನಲ್ಲಿ 28 ಚಿನ್ನದ ಪದಕಗಳನ್ನು ಒಳಗೊಂಡಂತೆ ಒಟ್ಟು 107 ಪದಕಗಳನ್ನು ಗೆದ್ದಿದೆ. ಇದು ಏಷ್ಯನ್ ಗೇಮ್ಸ್ನಲ್ಲಿ ಇದುವರೆಗೆ ಭಾರತದ ಅತ್ಯುತ್ತಮ ಪ್ರದರ್ಶನವಾಗಿದೆ.

ಭಾರತೀಯ ತಂಡದ ಕ್ರೀಡಾಪಟುಗಳು, ತರಬೇತುದಾರರು, ಭಾರತೀಯ ಒಲಿಂಪಿಕ್ ಅಸೋಸಿಯೇಷನ್ನ ಅಧಿಕಾರಿಗಳು, ರಾಷ್ಟ್ರೀಯ ಕ್ರೀಡಾ ಫೆಡರೇಶನ್ಗಳ ಪ್ರತಿನಿಧಿಗಳು ಮತ್ತು ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವಾಲಯದ ಅಧಿಕಾರಿಗಳು ಭಾಗವಹಿಸಲಿದ್ದಾರೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
18% tariffs, boosts to exports, agriculture protected: How India benefits from trade deal with US? Explained

Media Coverage

18% tariffs, boosts to exports, agriculture protected: How India benefits from trade deal with US? Explained
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 8 ಫೆಬ್ರವರಿ 2026
February 08, 2026

India Empowered: From Semiconductor Surge to Diaspora Pride Under PM Modi