ಇಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಬೇಕಿರುವ  ಪ್ರಧಾನ ಮಂತ್ರಿಯವರು ವಿಡಿಯೋ ಕಾನ್ಫರೆನ್ಸ್ ಮೂಲಕ ಪಶ್ಚಿಮ ಬಂಗಾಳದಲ್ಲಿ ನಿಗದಿಯಾಗಿರುವ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲಿದ್ದಾರೆ.

ಈ ಕುರಿತು ಪ್ರಧಾನ ಮಂತ್ರಿ ಕಾರ್ಯಾಲಯ ಟ್ವೀಟ್ ಮಾಡಿದ್ದು, ಅದರಲ್ಲಿ:

" ಪಶ್ಚಿಮ ಬಂಗಾಳದಲ್ಲಿ ಇಂದು ನಿಗದಿಯಾಗಿರುವ ಕಾರ್ಯಕ್ರಮಗಳಲ್ಲಿ ಪ್ರಧಾನಿ @narendramodi ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಲಿದ್ದಾರೆ. ಪ್ರಮುಖ ಸಂಪರ್ಕ ಸಂಬಂಧಿತ ಯೋಜನೆಗಳ ಆರಂಭ ಮತ್ತು ರಾಷ್ಟ್ರೀಯ ಗಂಗಾ ಮಂಡಳಿಯ ಸಭೆ ಈ ಕಾರ್ಯಕ್ರಮಗಳಲ್ಲಿ ಸೇರಿವೆ”.ಎಂದು ಹೇಳಲಾಗಿದೆ.

ಪ್ರಧಾನಮಂತ್ರಿ ಅವರ ತಾಯಿ ಇಂದು ಮುಂಜಾನೆ ಅಹ್ಮದಾಬಾದ್ ನಲ್ಲಿ ನಿಧನರಾದರು.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India clears a major nuclear milestone as Kalpakkam fast breeder reactor turns 'critical'

Media Coverage

India clears a major nuclear milestone as Kalpakkam fast breeder reactor turns 'critical'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಎಪ್ರಿಲ್ 2026
April 07, 2026

Aatmanirbhar Dreams Delivered: PM Modi’s Vision Turns Self-Reliance into Record Reality Across Defence, Energy & Nation-Building