ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರು 2023ರ ಫೆಬ್ರವರಿ 3ರಂದು ಸಂಜೆ 4:30ಕ್ಕೆ ಅಸ್ಸಾಂನ ಬಾರ್ಪೇಟಾದ ಕೃಷ್ಣಗುರು ಸೇವಾಶ್ರಮದಲ್ಲಿ ನಡೆಯಲಿರುವ ವಿಶ್ವ ಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆಯಲ್ಲಿ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಭಾಗವಹಿಸಲಿದ್ದಾರೆ. ಪ್ರಧಾನಮಂತ್ರಿಯವರು ಕೃಷ್ಣಗುರು ಸೇವಾಶ್ರಮದ ಭಕ್ತರನ್ನುದ್ದೇಶಿಸಿ ಭಾಷಣ ಕೂಡಾ ಮಾಡಲಿದ್ದಾರೆ.

ಪರಮಗುರು ಕೃಷ್ಣಗುರು ಈಶ್ವರ್ ಅವರು 1974ರಲ್ಲಿ ಅಸ್ಸಾಂನ ಬಾರ್ಪೇಟಾದ ನಸಾತ್ರಾ ಗ್ರಾಮದಲ್ಲಿ ಕೃಷ್ಣಗುರು ಸೇವಾಶ್ರಮವನ್ನು ಸ್ಥಾಪಿಸಿದರು.  ಅವರು ಮಹಾನ್ ವೈಷ್ಣವ ಸಂತ ಶ್ರೀ ಶಂಕರದೇವ ಅವರ ಅನುಯಾಯಿಯಾಗಿದ್ದ ಮಹಾವೈಷ್ಣವ ಮನೋಹರದೇವ ಅವರ ಒಂಬತ್ತನೇ ವಂಶಸ್ಥರಾಗಿದ್ದಾರೆ. ವಿಶ್ವಶಾಂತಿಗಾಗಿ ಕೃಷ್ಣಗುರು ಏಕನಾಮ ಅಖಂಡ ಕೀರ್ತನೆಯು ಕೃಷ್ಣಗುರು ಸೇವಾಶ್ರಮದಲ್ಲಿ ಒಂದು ತಿಂಗಳ ಕಾಲ ಜನವರಿ 6ರಿಂದ ನಡೆಯುತ್ತಿದೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India clears a major nuclear milestone as Kalpakkam fast breeder reactor turns 'critical'

Media Coverage

India clears a major nuclear milestone as Kalpakkam fast breeder reactor turns 'critical'
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 7 ಎಪ್ರಿಲ್ 2026
April 07, 2026

Aatmanirbhar Dreams Delivered: PM Modi’s Vision Turns Self-Reliance into Record Reality Across Defence, Energy & Nation-Building