ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು 2021ರ ಮಾರ್ಚ್ 5ರಂದು ಸಂಜೆ ಸುಮಾರು   7 ಗಂಟೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸೆರಾ ಸಪ್ತಾಹ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿ ಸ್ವೀಕರಿಸುವರು  ಮತ್ತು ಕೇಂಬ್ರಿಡ್ಜ್ ಇಂಧನ ಸಂಶೋಧನಾ ಅಸೋಸಿಯೇಟ್ಸ್ ಸಪ್ತಾಹ (ಸಿಇಆರ್ ಎ-ಸೆರಾ ಸಪ್ತಾಹ)ವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.

ಸೇರಾ ಸಪ್ತಾಹದ ಬಗ್ಗೆ

ಸೆರಾ ಸಪ್ತಾಹವನ್ನು 1983ರಲ್ಲಿ ಡಾ.ಡೇನಿಯಲ್ ಯೆರ್ಗಿನ್ ಸ್ಥಾಪಿಸಿದರು. 1983ರಿಂದ ಪ್ರತಿ ವರ್ಷ ಮಾರ್ಚ್ ನಲ್ಲಿ ಇದನ್ನು ಹ್ಯೂಸ್ಟನ್ ನಲ್ಲಿ ಆಯೋಜಿಸಲಾಗುತ್ತಿದೆ ಮತ್ತು ಅದು ವಿಶ್ವದ ಪ್ರತಿಷ್ಠಿತ ವಾರ್ಷಿಕ ಇಂಧನ ವೇದಿಕೆ ಎಂದು ಪರಿಗಣಿಸಲ್ಪಟ್ಟಿದೆ. ಸೇರಾ ಸಪ್ತಾಹವನ್ನು ವರ್ಚುವಲ್ ರೂಪದಲ್ಲಿ 2021ರ ಮಾರ್ಚ್ 1ರಿಂದ 5 ರವರೆಗೆ ಆಯೋಜಿಸಲಾಗಿದೆ.

ಪ್ರಶಸ್ತಿ ಕುರಿತು

ಸೆರಾ ಸಪ್ತಾಹ ಜಾಗತಿಕ ಇಂಧನ ಮತ್ತು ಪರಿಸರ ನಾಯಕತ್ವ ಪ್ರಶಸ್ತಿಯನ್ನು 2016ರಲ್ಲಿ ಸ್ಥಾಪಿಸಲಾಯಿತು. ಜಾಗತಿಕ ಇಂಧನ ಮತ್ತು ಪರಿಸರದ ಭವಿಷ್ಯದ ಬಗ್ಗೆ ಬದ್ಧತೆಯನ್ನು ಮತ್ತು ಇಂಧನ ಲಭ್ಯತೆ, ಕೈಗೆಟುಕುವಂತೆ ಮಾಡುವುದು ಮತ್ತು ಪರಿಸರ ಸಂರಕ್ಷಣೆ ನಾಯಕತ್ವಹಿಸಿಕೊಂಡು ಪರಿಹಾರಗಳು ಮತ್ತು ನೀತಿಗಳನ್ನು ನೀಡುವುದನ್ನು ಗುರುತಿಸಿ ಪ್ರಶಸ್ತಿಯನ್ನು ನೀಡಲಾಗುವುದು. 

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
Railways cuts ticket prices for passenger trains by 50%

Media Coverage

Railways cuts ticket prices for passenger trains by 50%
NM on the go

Nm on the go

Always be the first to hear from the PM. Get the App Now!
...
Together, let’s build a Viksit and Aatmanirbhar Bharat, PM comments on Sachin Tendulkar’s Kashmir visit
February 28, 2024

The Prime Minister, Shri Narendra expressed happiness as Sachin Tendulkar shared details of his Kashmir visit.

The Prime Minister posted on X :

"This is wonderful to see! @sachin_rt’s lovely Jammu and Kashmir visit has two important takeaways for our youth:

One - to discover different parts of #IncredibleIndia.

Two- the importance of ‘Make in India.’

Together, let’s build a Viksit and Aatmanirbhar Bharat!"