ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿyaವರು ಇಂದು ದೇಶಾದ್ಯಂತದ ನಾಗರಿಕರಿಗೆ 'ಸ್ವಚ್ಛತೆಯೇ ಸೇವೆ' ಅಭಿಯಾನದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ಕರೆ ನೀಡಿದರು, ಇದು ಸಾಮೂಹಿಕ ಜವಾಬ್ದಾರಿ ಮತ್ತು ರಾಷ್ಟ್ರೀಯ ಹೆಮ್ಮೆಯ ಮನೋಭಾವವನ್ನು ಪ್ರತಿಬಿಂಬಿಸುವ ಸ್ಪೂರ್ತಿದಾಯಕ ಉಪಕ್ರಮವಾಗಿದೆ ಎಂದು ಅವರು ಬಣ್ಣಿಸಿದರು.

ಇಂದು Xನಲ್ಲಿ ಹಂಚಿಕೊಂಡ ಸಂದೇಶದಲ್ಲಿ, ಪ್ರಧಾನಮಂತ್ರಿಯವರು:

"ಈ ಸ್ವಚ್ಛತಾ ಉಪಕ್ರಮವು ತುಂಬಾ ಉತ್ತೇಜನಕಾರಿಯಾಗಿದೆ. ಈ ಅಭಿಯಾನದಲ್ಲಿ ಹೆಚ್ಚಿನ ಜನರು ಭಾಗವಹಿಸಿ ಇದನ್ನು ಯಶಸ್ವಿಗೊಳಿಸಬೇಕೆಂದು ನಾನು ಕೋರುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

swachhatahiseva.gov.in”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
PM Narendra Modi meets BJP’s new office-bearers, urges stronger connect with people

Media Coverage

PM Narendra Modi meets BJP’s new office-bearers, urges stronger connect with people
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 22 ಆಗಸ್ಟ್ 2026
August 22, 2026

Citizens Appreciate PM Modi’s Leadership Driving India’s Growth, Innovation and Connectivity