ಡಿಜಿಟಲ್ ಜ್ಯೋತ್ ನಲ್ಲಿ ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಗೌರವ ಹಂಚಿಕೊಳ್ಳುವಂತೆ ಮತ್ತು ಆಜಾದಿ ಕಾ ಅಮೃತ ಮಹೋತ್ಸವವನ್ನು ಬಲಪಡಿಸುವಂತೆ ಪ್ರಧಾನಮಂತ್ರಿ ಶ‍್ರೀ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಪ್ರಧಾನಮಂತ್ರಿ ಅವರು,

“ಸ್ವಾತಂತ್ರ್ಯ ಹೋರಾಟದ ವೀರರಿಗೊಂದು ವಿಶೇಷ ಗೌರವ!

ಡಿಜಿಟಲ್ ಜ್ಯೋತ್ ನಲ್ಲಿ ತಂತ್ರಜ್ಞಾನ ಅಳವಡಿಸಲಾಗಿದೆ ಮತ್ತು ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆಯ ಹೃತ್ಪೂರ್ವಕ ಸಂದೇಶ ಹಂಚಿಕೊಳ್ಳಲು ನಿಮಗೆ ಅವಕಾಶ ನೀಡುತ್ತದೆ.”

“ದೆಹಲಿಯ ಸೆಂಟ್ರಲ್ ಪಾರ್ಕ್ ನಲ್ಲಿ ಆಗಸದಲ್ಲಿ ಬೆಳಕಿನ ಕಿರಣದ ವ್ಯವಸ್ಥೆ ಅಳವಡಿಸಲಾಗಿದೆ. ಸಲ್ಲಿಸಿದ ಪ್ರತಿಯೊಂದು ಗೌರವವು ಡಿಜಿಟಲ್ ಜ್ಯೋತ್ ನ ಪ್ರಕಾಶವನ್ನು ಹೆಚ್ಚಿಸುತ್ತದೆ. ಈ ವಿಶೇಷ ಪ್ರಯತ್ನದಲ್ಲಿ ಭಾಗವಹಿಸಿ ಮತ್ತು ಆಜಾದಿ ಕಾ ಅಮೃತ ಮಹೋತ್ಸವವನ್ನು ಬಲಪಡಿಸಿ” ಎಂದು ಹೇಳಿದ್ದಾರೆ.

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s power sector set for strong FY27 growth on rising demand, capacity additions: Report

Media Coverage

India’s power sector set for strong FY27 growth on rising demand, capacity additions: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 20 ಜುಲೈ 2026
July 20, 2026

Yuva to Global Stage: How PM Modi’s Policies Are Turning India’s Youth, Farms & Factories into Growth Engines