ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು 2025ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದರು.

ಪ್ರಧಾನಮಂತ್ರಿಯವರು ತಮ್ಮ ಎಕ್ಸ್ ಖಾತೆಯ ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
"2025ರ ಉಪರಾಷ್ಟ್ರಪತಿ ಚುನಾವಣೆಯಲ್ಲಿ ಮತ ಚಲಾಯಿಸಿದ್ದೇನೆ".
Voted in the 2025 Vice President election. pic.twitter.com/soCoJJmHSI
— Narendra Modi (@narendramodi) September 9, 2025


