ಗುಜರಾತ್ ನ ಗಾಂಧಿನಗರದಲ್ಲಿ ನಡೆಯಲಿರುವ ಸಾಂಪ್ರದಾಯಿಕ ಔಷಧಗಳ ಕುರಿತಾದ ವಿಶ್ವ ಅರೋಗ್ಯ ಸಂಸ್ಥೆಯ ಜಾಗತಿಕ ಶೃಂಗಸಭೆಯಲ್ಲಿ ಡಾ. ತೆದ್ರೋಸ್ ಭಾಗಿ

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ವಿಶ್ವ ಆರೋಗ್ಯ ಸಂಸ್ಥೆಯ ಮಹಾನಿರ್ದೇಶಕ ಡಾ. ತೆದ್ರೋಸ್ ಅಧಾನೋಮ್ ಗೆಬ್ರಿಯೆಸಿಸ್ ಅವರನ್ನು ಭಾರತಕ್ಕೆ ಸ್ವಾಗತಿಸಿದರು. ಶ್ರೀ ನರೇಂದ್ರ ಮೋದಿ ಅವರು ಡಾ.ತೆದ್ರೋಸ್ ಅವರನ್ನು “ತುಳಸಿ ಭಾಯ್ ‘ ಎಂದು ಕರೆಯುತ್ತಾರೆ, ಪ್ರಧಾನಮಂತ್ರಿ ಅವರು ಕಳೆದ ಸಲ ಮಹಾನಿರ್ದೇಶಕರನ್ನು ಭೇಟಿ ಮಾಡಿದ್ದ ವೇಳೆ ಈ ಹೆಸರು ನೀಡಿದ್ದರು. 

ಡಾ.ತೆದ್ರೋಸ್ ಅವರು ಗುಜರಾತ್ ನ ಗಾಂಧಿನಗರದಲ್ಲಿ 2023ರ ಆಗಸ್ಟ್ 17 ಮತ್ತು 18ರಂದು ನಡೆಯಲಿರುವ ಸಾಂಪ್ರದಾಯಿಕ ಔಷಧಗಳ ಕುರಿತಾದ ವಿಶ್ವ ಅರೋಗ್ಯ ಸಂಸ್ಥೆಯ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

ಆಯುಷ್ ಸಚಿವಾವಲಯದ ಟ್ವಿಟರ್ X ಎಳೆಗೆ ಸ್ಪಂದಿಸಿರುವ ಪ್ರಧಾನಮಂತ್ರಿ ಅವರು ಹೀಗೆ ಹೇಳಿದ್ದಾರೆ.

“ನನ್ನ ಒಳ್ಳೆಯ ಸ್ನೇಹಿತ ತುಳಸಿ ಭಾಯ್ ನವರಾತ್ರಿಗಾಗಿ ಚೆನ್ನಾಗಿ ಸಜ್ಜಾಗಿದ್ದಾರೆ. ಡಾ.ತೆದ್ರೋಸ್ ಗೆ  ಭಾರತಕ್ಕೆ ಸ್ವಾಗತ.!’

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
The entrepreneurs building a self-reliant India

Media Coverage

The entrepreneurs building a self-reliant India
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 21 ಜುಲೈ 2026
July 21, 2026

Self-Reliance Is No Longer a Slogan — It’s Happening Across Engines, UPI, Vaccines & FDI Under the Leadership of PM Modi