ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಫ್ರಾನ್ಸ್ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಅವರನ್ನು ಸ್ವಾಗತಿಸಿದರು.

ನಮ್ಮ ಗಣರಾಜ್ಯೋತ್ಸವದಲ್ಲಿ ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಈ ಕುರಿತು ಸಾಮಾಜಿಕ ಜಾಲತಾಣ X ನಲ್ಲಿ ಪ್ರಧಾನ ಮಂತ್ರಿ ಸಂದೇಶ ನೀಡಿದ್ದಾರೆ.

"ನನ್ನ ಸ್ನೇಹಿತ ಅಧ್ಯಕ್ಷ ಇಮ್ಯಾನುಯೆಲ್ ಮ್ಯಾಕ್ರನ್ ಭಾರತಕ್ಕೆ ಸ್ವಾಗತ ಕೋರುತ್ತೇನೆ.

ಶ್ರೀಮಂತ ಸಂಸ್ಕೃತಿ, ಪರಂಪರೆ ಮತ್ತು ಪ್ರತಿಭಾನ್ವಿತ ಜನರನ್ನು ಹೊಂದಿರುವ ರಾಜಸ್ಥಾನದ ಜೈಪುರದಿಂದ ಅಧ್ಯಕ್ಷ ಮ್ಯಾಕ್ರನ್ ತಮ್ಮ ಭಾರತ ಭೇಟಿಯನ್ನು ಪ್ರಾರಂಭಿಸುತ್ತಿರುವುದಕ್ಕೆ ನನಗೆ ಸಂತೋಷವಾಗಿದೆ. ಜನವರಿ 26 ರಂದು ದೆಹಲಿಯಲ್ಲಿ ನಡೆಯಲಿರುವ ನಮ್ಮ ಗಣರಾಜ್ಯೋತ್ಸವ ಪರೇಡ್‌ನಲ್ಲಿ ಅವರು ಪಾಲ್ಗೊಳ್ಳುತ್ತಿರುವುದು ಹೆಮ್ಮೆಯ ಸಂಗತಿ. ಅವರ ಉಪಸ್ಥಿತಿಯು ನಮ್ಮ ರಾಷ್ಟ್ರಗಳ ನಡುವಿನ ಸಂಬಂಧಗಳನ್ನು ಬಲಪಡಿಸುವುದಲ್ಲದೆ, ನಮ್ಮ ಸ್ನೇಹ ಮತ್ತು ಸಹಯೋಗದ ಹಂಚಿಕೆಯ ಇತಿಹಾಸಕ್ಕೆ ಮಹತ್ವದ ಅಧ್ಯಾಯ ಇದಾಗಲಿದೆ ಎಂದು ಪ್ರಧಾನಮಂತ್ರಿ ಸಂದೇಶ ನೀಡಿದ್ದಾರೆ.

 

 

Explore More
77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ

ಜನಪ್ರಿಯ ಭಾಷಣಗಳು

77ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಕೆಂಪು ಕೋಟೆಯ ಕೊತ್ತಲದಿಂದ ರಾಷ್ಟ್ರವನ್ನು ಉದ್ದೇಶಿಸಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಪಠ್ಯಾಂತರ
Unveiling India’s market magnetism: Why international brands flock to expand amidst rising opportunities

Media Coverage

Unveiling India’s market magnetism: Why international brands flock to expand amidst rising opportunities
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 16 ಜೂನ್ 2024
June 16, 2024

PM Modi becomes synonymous with Viksit Bharat at home and abroad