ಶುಭೋ ನಬೋ ಬರ್ಶೋ ವಿಶೇಷ ಸಂದರ್ಭದಲ್ಲಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶುಭಾಶಯಗಳನ್ನು ಕೋರಿದ್ದಾರೆ ಮತ್ತು ಎಲ್ಲರಿಗೂ ಸಂತೋಷ ಮತ್ತು ಉತ್ತಮ ಆರೋಗ್ಯವನ್ನು ಹಾರೈಸಿದ್ದಾರೆ.
ಪ್ರಧಾನಮಂತ್ರಿ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ;
“ಶುಭೋ ನಬೋ ಬರ್ಶೋ! ಮುಂಬರುವ ವರ್ಷವು ಸಂತೋಷ ಮತ್ತು ಅತ್ಯುತ್ತಮ ಆರೋಗ್ಯವನ್ನು ತರಲಿ. ”
Shubho Nabo Barsho! May the year ahead bring joy and exceptional health. pic.twitter.com/xc6dnjzYYU
— Narendra Modi (@narendramodi) April 15, 2023


