ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು, ಗೀತಾ ಮುದ್ರಣಾಲಯಕ್ಕೆ 100 ವರ್ಷ ತುಂಬಿದ ಹಿನ್ನೆಲೆಯಲ್ಲಿ ಶುಭ ಕೋರಿದ್ದಾರೆ. ಆಧ್ಯಾತ್ಮಿಕ ಪರಂಪರೆಯನ್ನು ದೇಶ ಮತ್ತು ವಿದೇಶಗಳಿಗೆ ಕೊಂಡೊಯ್ಯುವ ಪ್ರಕಾಶಕರ 100 ವರ್ಷಗಳ ಪ್ರಯಾಣವನ್ನು ನಂಬಲಾಗದ ಮತ್ತು ಅವಿಸ್ಮರಣೀಯ ಎಂದು ಪ್ರಧಾನಿ ಬಣ್ಣಿಸಿದರು.

ಪ್ರಧಾನಮಂತ್ರಿಯವರು ಟ್ವೀಟ್ ಮಾಡಿದ್ದಾರೆ:

"ಅನಂತ ಶುಭಾಶಯಗಳು! 100 ವರ್ಷಗಳ ಗೀತಾಪ್ರೆಸ್ ನ ಈ ಪ್ರಯಾಣ, ನಿರಂತರವಾಗಿ ತನ್ನ ಪ್ರಕಟಣೆಗಳ ಮೂಲಕ ದೇಶ ಮತ್ತು ಪ್ರಪಂಚಕ್ಕೆ ಭಾರತೀಯ ಆಧ್ಯಾತ್ಮಿಕ ಪರಂಪರೆಯನ್ನು ತೆಗೆದುಕೊಂಡು ಹೋಗುವುದರಲ್ಲಿ ತೊಡಗಿಸಿಕೊಂಡಿದೆ, ಇದು ಅದ್ಭುತ ಮತ್ತು ಅವಿಸ್ಮರಣೀಯವಾಗಿದೆ."

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Rolls-Royce joins with HAL at the wheel to make India a major aerospace hub

Media Coverage

Rolls-Royce joins with HAL at the wheel to make India a major aerospace hub
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 15 ಮೇ 2026
May 15, 2026

Viksit Bharat Unleashed: PM Modi's Blueprint Delivers Energy Independence, Tech Boom, and Diplomatic Dominance