ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಥೈಪೂಸಮ್ ಸಂದರ್ಭದಲ್ಲಿ ತಮ್ಮ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ.
ಅವರು ಮುರುಗನ್ ದೇವರ ನಿರಂತರ ಆಶೀರ್ವಾದಕ್ಕಾಗಿ ಪ್ರಾರ್ಥಿಸಿದ್ದಾರೆ.
ಪ್ರಧಾನಮಂತ್ರಿಯವರು ಈ ಬಗ್ಗೆ X ನಲ್ಲಿ ಪೋಸ್ಟ್ ಮಾಡಿದ್ದಾರೆ:
"ಥೈಪೂಸಮ್ ನ ವಿಶೇಷ ಸಂದರ್ಭದಲ್ಲಿ ಶುಭಾಶಯಗಳು! ಮುರುಗನ್ ದೇವರ ಆಶೀರ್ವಾದ ಸದಾ ನಮ್ಮ ಮೇಲಿರಲಿ. ಈ ವಿಶೇಷ ದಿನವು ಎಲ್ಲರಿಗೂ ಶಕ್ತಿ ಮತ್ತು ಸಮೃದ್ಧಿಯನ್ನು ತರಲಿ. ಎಲ್ಲರೂ ಸಂತೋಷದಿಂದಿರಲಿ ಮತ್ತು ಆರೋಗ್ಯವಾಗಿರಲಿ ಎಂದು ನಾನು ಪ್ರಾರ್ಥಿಸುತ್ತೇನೆ.” ಎಂದವರು ಅದರಲ್ಲಿ ಹೇಳಿದ್ದಾರೆ.
Greetings on the special occasion of Thaipoosam! May the blessings of Lord Murugan always remain upon us. May this special day bring strength and prosperity to everyone. I pray that everyone is happy and healthy.
— Narendra Modi (@narendramodi) January 25, 2024


