ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಇಸ್ರೇಲ್ ಪ್ರಧಾನಮಂತ್ರಿ ಅವರಾದ ಬೆಂಜಮಿನ್ ನೆತನ್ಯಾಹು ಹಾಗೂ ಇಸ್ರೇಲ್ ಜನತೆ ಮತ್ತು ವಿಶ್ವಾದ್ಯಂತದ ಯಹೂದಿ ಸಮುದಾಯಕ್ಕೆ ಆತ್ಮೀಯವಾಗಿ ರೋಶ್ ಹಶಾನಾ ಶುಭಾಶಯಗಳನ್ನು ತಿಳಿಸಿದ್ದಾರೆ.

ಪ್ರಧಾನಮಂತ್ರಿ ಯವರು Xನಲ್ಲಿ ಪೋಸ್ಟ್ ಮಾಡಿ:

"ಶಾನಾ ಟೋವಾ!

ನನ್ನ ಸ್ನೇಹಿತರಾದ ಪ್ರಧಾನಮಂತ್ರಿ @netanyahu, ಇಸ್ರೇಲ್ ಜನತೆ ಮತ್ತು ವಿಶ್ವಾದ್ಯಂತದ ಯಹೂದಿ ಸಮುದಾಯಕ್ಕೆ ಹಾರ್ದಿಕ #RoshHashanah ಶುಭಾಶಯಗಳು. ತಮ್ಮೆಲ್ಲರಿಗೂ ಶಾಂತಿ, ಭರವಸೆ ಮತ್ತು ಉತ್ತಮ ಆರೋಗ್ಯದಿಂದ ತುಂಬಿದ ಹೊಸ ವರ್ಷದ ಹಾರ್ದಿಕ ಶುಭಾಶಯಗಳನ್ನು ಹಾರೈಸುತ್ತೇನೆ" ಎಂದು ಟ್ವೀಟ್ ಮಾಡಿದ್ದಾರೆ.

 

 

שנה טובה"!

לרגל חג #ראש השנה, אני מאחל ברכות חמות לידידי ראש הממשלה @netanyahu, לעם ישראל ולכל הקהילה היהודית בעולם. שתהיה שנה טובה ומלאת שלום, תקווה ובריאות." 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Spirituality remains key driver for travel in Asia, India ranks top: Report

Media Coverage

Spirituality remains key driver for travel in Asia, India ranks top: Report
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 26 ಮಾರ್ಚ್ 2026
March 26, 2026

India’s Economy, Innovative Spirit and Global Standing Continue to Thrive with the Modi Government