ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಮೊತ್ತ ಮೊದಲ ಮಹಿಳೆ ಸುನೇತ್ರಾ ಪವಾರ್ ಅವರಿಗೆ ಶುಭ ಕೋರಿದ್ದಾರೆ. ”ರಾಜ್ಯದ ಜನರ ಕಲ್ಯಾಣಕ್ಕಾಗಿ ಅವರು ಅವಿರತವಾಗಿ ಕೆಲಸ ಮಾಡುತ್ತಾರೆ ಮತ್ತು ದಿವಂಗತ ಅಜಿತದಾದ ಪವಾರ್ ಅವರ ಕನಸನ್ನು ಈಡೇರಿಸುತ್ತಾರೆಂಬ ವಿಶ್ವಾಸ ನನಗಿದೆ’’ ಎಂದು ಶ್ರೀ ನರೇಂದ್ರ ಮೋದಿ ಹೇಳಿದ್ದಾರೆ.
ಶ್ರೀ ನರೇಂದ್ರ ಮೋದಿ ಅವರು ತಮ್ಮ ಸಾಮಾಜಿಕ ಜಾಲತಾಣ X ಪೋಸ್ಟ್ ನಲ್ಲಿ ಹೀಗೆ ಹೇಳಿದ್ದಾರೆ:
“ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯನ್ನು ಆರಂಭಿಸುತ್ತಿರುವ ಸುನೇತ್ರಾ ಪವಾರ್ ಅವರಿಗೆ ಶುಭಾಶಯಗಳು, ಅವರು ಈ ಜವಾಬ್ದಾರಿಯನ್ನು ಮೊತ್ತ ಮೊದಲ ಮಹಿಳೆಯಾಗಿದ್ದಾರೆ. ಅವರು ರಾಜ್ಯದ ಜನರ ಕಲ್ಯಾಣಕ್ಕಾಗಿ ಅವಿರತವಾಗಿ ಕಾರ್ಯನಿರ್ವಹಿಸಲಿದ್ದಾರೆ ಮತ್ತು ದಿವಂಗತ ಅಜಿತದಾದ ಪವಾರ್ ಅವರ ಕನಸನ್ನು ಈಡೇರಿಸುತ್ತಾರೆಂಬ ವಿಶ್ವಾಸ ನನಗಿದೆ.’’
@SunetraA_Pawar
Best wishes to Sunetra Pawar Ji as she begins her tenure as Deputy Chief Minister of Maharashtra, the first woman to hold this responsibility. I am confident she will work tirelessly for the welfare of the people of the state and fulfil the vision of the late Ajitdada Pawar.…
— Narendra Modi (@narendramodi) January 31, 2026
“महाराष्ट्राच्या पहिल्या महिला उपमुख्यमंत्री म्हणून कार्यकाळ सुरू करणाऱ्या सुनेत्रा पवार जी यांना शुभेच्छा. मला विश्वास आहे की त्या राज्यातील जनतेच्या कल्याणासाठी अथक परिश्रम करतील आणि दिवंगत अजितदादा पवार यांचे स्वप्न पुढे नेतील.”
@SunetraA_Pawar
महाराष्ट्राच्या पहिल्या महिला उपमुख्यमंत्री म्हणून कार्यकाळ सुरू करणाऱ्या सुनेत्रा पवार जी यांना शुभेच्छा. मला विश्वास आहे की त्या राज्यातील जनतेच्या कल्याणासाठी अथक परिश्रम करतील आणि दिवंगत अजितदादा पवार यांचे स्वप्न पुढे नेतील.@SunetraA_Pawar
— Narendra Modi (@narendramodi) January 31, 2026


