ಶೇರ್
 
Comments

ಬರ್ಮಿಂಗ್ಹ್ಯಾಮ್ ನಲ್ಲಿ ನಡೆಯುತ್ತಿರುವ ಸಿ.ಡಬ್ಲ್ಯೂ.ಜಿ. ಕ್ರೀಡಾಕೂಟದಲ್ಲಿ ಬೆಳ್ಳಿ ಪದಕ ಗೆದ್ದ ಭಾರತ ಮಹಿಳಾ ಕ್ರಿಕೆಟ್ ತಂಡದ ಸದಸ್ಯರನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅಭಿನಂದಿಸಿದ್ದಾರೆ.

ತಮ್ಮ ಟ್ವೀಟ್ ನಲ್ಲಿ ಪ್ರಧಾನಮಂತ್ರಿ ಅವರು 

“ಭಾರತ ಮತ್ತು ಕ್ರಿಕೆಟ್ ನಡುವೆ ಅವಿನಾಭಾವ ಬಾಂಧವ್ಯವಿದೆ. ನಮ್ಮ ಮಹಿಳಾ ಕ್ರಿಕೆಟ್ ತಂಡ ಸಿ.ಡಬ್ಲ್ಯೂ.ಜಿಯಲ್ಲಿ ಅತ್ಯುತ್ತಮ ಕ್ರಿಕೆಟ್ ಆಟ ಆಡಿದೆ ಮತ್ತು  ತಾಯ್ನಾಡಿಗೆ ಪ್ರತಿಷ್ಠಿತ ಬೆಳ್ಳಿ ಪದಕ ತಂದುಕೊಟ್ಟಿದೆ. ಸಿ.ಡಬ್ಲ್ಯೂ.ಜಿ ನಲ್ಲಿ ಮೊದಲ ಪದಕ ಇದಾಗಿದ್ದು, ಇದು ಸದಾ ಕಾಲ ವಿಶೇಷತೆಯಿಂದ ಕೂಡಿರುತ್ತದೆ. ಉಜ್ವಲ ಭವಿಷ್ಯಕ್ಕಾಗಿ ತಂಡದ ಸದಸ್ಯರಿಗೆ ಶುಭ ಹಾರೈಕೆಗಳು” ಎಂದು ಹೇಳಿದ್ದಾರೆ.

Explore More
76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ

ಜನಪ್ರಿಯ ಭಾಷಣಗಳು

76ನೇ ಸ್ವಾತಂತ್ರ್ಯೋತ್ಸವ ದಿನದಂದು ಕೆಂಪು ಕೋಟೆಯ ಮೇಲಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಾಡಿದ ಭಾಷಣದ ಕನ್ನಡ ಭಾಷಾಂತರ
India's 1.4 bn population could become world economy's new growth engine

Media Coverage

India's 1.4 bn population could become world economy's new growth engine
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 29 ಜನವರಿ 2023
January 29, 2023
ಶೇರ್
 
Comments

Support & Appreciation Pours in For Another Episode of PM Modi’s ‘Mann Ki Baat’ filled with Inspiration and Motivation

A Transformative Chapter for New India filled with Growth, Development & Prosperity