ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಇಂದು ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿನದಂದು ಅವರ ಸಾಟಿಯಿಲ್ಲದ ಧೈರ್ಯ ಮತ್ತು ಅತ್ಯುನ್ನತ ತ್ಯಾಗಕ್ಕೆ ಗೌರವ ನಮನ ಸಲ್ಲಿಸಿದರು.

ನಂಬಿಕೆ ಮತ್ತು ಮಾನವೀಯತೆಯ ರಕ್ಷಣೆಗಾಗಿ ಗುರು ತೇಜ್ ಬಹದ್ದೂರ್ ಅವರು ಹುತಾತ್ಮರಾದ ಬಲಿದಾನವು ನಮ್ಮ ಸಮಾಜವನ್ನು ಶಾಶ್ವತವಾಗಿ ಬೆಳಗಿಸುತ್ತದೆ ಎಂದು ಶ್ರೀ ನರೇಂದ್ರ ಮೋದಿ ಅವರು ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು,

"ಶ್ರೀ ಗುರು ತೇಜ್ ಬಹದ್ದೂರ್ ಅವರ 350ನೇ ಶಹೀದಿ ದಿವಸದಂದು, ಅವರ ಸಾಟಿಯಿಲ್ಲದ ಧೈರ್ಯ ಮತ್ತು ತ್ಯಾಗಕ್ಕೆ ನಾವು ಗೌರವಪೂರ್ವಕವಾಗಿ ನಮಸ್ಕರಿಸುತ್ತೇವೆ. ನಂಬಿಕೆ ಮತ್ತು ಮಾನವೀಯತೆಯ ರಕ್ಷಣೆಗಾಗಿ ಅವರ ಬಲಿದಾನವು ನಮ್ಮ ಸಮಾಜವನ್ನು ಶಾಶ್ವತವಾಗಿ ಬೆಳಗಿಸುತ್ತದೆ." ಎಂದು ಹೇಳಿದ್ದಾರೆ.

 

 

“ਸ੍ਰੀ ਗੁਰੂ ਤੇਗ ਬਹਾਦਰ ਜੀ ਦੇ 350ਵੇਂ ਸ਼ਹੀਦੀ ਦਿਵਸ 'ਤੇ, ਅਸੀਂ ਉਨ੍ਹਾਂ ਦੀ ਬੇਮਿਸਾਲ ਹਿੰਮਤ ਅਤੇ ਕੁਰਬਾਨੀ ਨੂੰ ਨਮਨ ਕਰਦੇ ਹਾਂ। ਧਰਮ ਅਤੇ ਮਨੁੱਖਤਾ ਦੀ ਰੱਖਿਆ ਲਈ ਉਨ੍ਹਾਂ ਦੀ ਸ਼ਹਾਦਤ ਸਾਡੇ ਸਮਾਜ ਨੂੰ ਹਮੇਸ਼ਾ ਰੌਸ਼ਨ ਕਰੇਗੀ।"

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
Indian Railways takes up 764 km of new lines to boost connectivity in Bihar’s Seemanchal region

Media Coverage

Indian Railways takes up 764 km of new lines to boost connectivity in Bihar’s Seemanchal region
NM on the go

Nm on the go

Always be the first to hear from the PM. Get the App Now!
...
ನಿಸ್ವಾರ್ಥ ಸೇವೆಯ ಮನೋಭಾವಕ್ಕೆ ಒತ್ತು ನೀಡುವ ಸಂಸ್ಕೃತ ಸುಭಾಷಿತಂ ಹಂಚಿಕೊಂಡಿರುವ ಪ್ರಧಾನಮಂತ್ರಿ
August 07, 2026

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ನಿಸ್ವಾರ್ಥ ಸೇವೆಯ ಸದ್ಗುಣ ಮತ್ತು ಪ್ರತಿಯಾಗಿ ಏನನ್ನೂ ನಿರೀಕ್ಷಿಸದೆ ಇತರರ ಕಲ್ಯಾಣಕ್ಕಾಗಿ ಕೆಲಸ ಮಾಡುವ ಉದಾತ್ತ ಆದರ್ಶವನ್ನು ಉಲ್ಲೇಖಿಸುವ ಸಂಸ್ಕೃತ ಸುಭಾಷಿತಂ ಪುಸ್ತಕವನ್ನು ಹಂಚಿಕೊಂಡಿದ್ದಾರೆ:

"किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥"

ಪ್ರಧಾನಮಂತ್ರಿ ಅವರು ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ:

किं चन्द्रमाः प्रत्युपकारलिप्सया करोति गोभिः कुमुदावबोधनम्।

स्वभाव एवोन्नतचेतसां सतां परोपकारव्यसनं हि जीवितम्॥