ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಶ್ರೀ ಕರ್ಪೂರಿ ಠಾಕೂರ್‌ ಅವರ ಪುಣ್ಯತಿಥಿ ಅಂಗವಾಗಿ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಶ್ರೀ ಕರ್ಪೂರಿ ಠಾಕೂರ್ ಅವರು ಸಮಾಜದ ಹಿಂದುಳಿದ ಮತ್ತು ದುರ್ಬಲ ವರ್ಗಗಳ ಗೌರವ ಮತ್ತು ಕಲ್ಯಾಣಕ್ಕಾಗಿ ತಮ್ಮ ಜೀವನವನ್ನು ಮುಡಿಪಾಗಿಟ್ಟಿದ್ದರು ಎಂದು ಶ್ರೀ ನರೇಂದ್ರ ಮೋದಿ ಹೇಳಿದರು.

ಶ್ರೀ ಕರ್ಪೂರಿ ಠಾಕೂರ್  ಅವರ ಕುರಿತಂತೆ ತಮ್ಮ ಇತ್ತೀಚಿನ ಭಾಷಣದ ಅಂಶವನ್ನು ಪ್ರಧಾನಮಂತ್ರಿ ಅವರು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಸಾಮಾಜಿಕ ಜಾಲತಾಣ Xನಲ್ಲಿ ಹೀಗೆ ಹೇಳಿದ್ದಾರೆ.

“कर्पूरी ठाकुर जी को उनकी पुण्यतिथि पर शत-शत नमन। भारतवर्ष के इस जननायक ने समाज के पिछड़े और कमजोर वर्गों के सम्मान और कल्याण के लिए अपना जीवन समर्पित कर दिया। कुछ दिन पहले ही मैंने उनके बारे में अपने ये विचार साझा किए थे…”

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India's 1 Trillion Retail Moment: Dawn of Retail Revenue Intelligence

Media Coverage

India's 1 Trillion Retail Moment: Dawn of Retail Revenue Intelligence
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 27 ಜೂನ್ 2026
June 27, 2026

Appreciation for PM Modi's Development-Focused and People-Centric Governance