ಸಂಜಯ್ ರಾವತ್ ಅವರ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಧಾನಮಂತ್ರಿ ಪ್ರಾರ್ಥಿಸಿದ್ದಾರೆ.
ಎಕ್ಸ್ ಪೋಸ್ಟ್ ನಲ್ಲಿ ಅವರು:
"ಸಂಜಯ್ ರಾವತ್ ಅವರೇ, ನಿಮ್ಮ ಶೀಘ್ರ ಚೇತರಿಕೆ ಮತ್ತು ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ".
@rautsanjay61”
Praying for your speedy recovery and good health, Sanjay Raut Ji.@rautsanjay61 https://t.co/nGgRFO4AhS
— Narendra Modi (@narendramodi) October 31, 2025


