ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಲೋಥಾಲ್ ನಲ್ಲಿರುವ ರಾಷ್ಟ್ರೀಯ ಕಡಲ ಪಾರಂಪರಿಕ ಸಂಕೀರ್ಣದ ಪ್ರಗತಿ ಪರಾಮರ್ಶೆ ನಡೆಸಿದರು. "ಈ ಸಂಕೀರ್ಣದ ಕಾಮಗಾರಿ ಪೂರ್ಣಗೊಂಡ ನಂತರ ಇದು ವಿಶ್ವದ ಅತಿದೊಡ್ಡ ಕಡಲ ವಸ್ತುಸಂಗ್ರಹಾಲಯವಾಗಲಿದೆ. ಇದು ಪ್ರವಾಸೋದ್ಯಮ, ಸಂಶೋಧನೆ, ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿಯ ಕೇಂದ್ರವಾಗಿ ಕಾರ್ಯನಿರ್ವಹಿಸುವುದರ ಜೊತೆಗೆ ಭಾರತದ ಪ್ರಾಚೀನ ಸಾಗರ ಸಾಂಪ್ರದಾಯಿಕತೆಗಳನ್ನೂ ಪ್ರದರ್ಶಿಸಲಿದೆ" ಎಂದು ಶ್ರೀ ಮೋದಿ ಅವರು ಹೇಳಿದ್ದಾರೆ.

 

In a post on X Shri Modi said:

"Reviewed the progress of the National Maritime Heritage Complex at Lothal. Once completed, it will be the world's largest maritime museum. It will showcase India's ancient maritime traditions while serving as a hub for tourism, research, education and skill development."

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
'Thought I Was Dreaming': Boatman Gouranga Biswas Recounts His 40-Minute Hooghly Ride With PM Modi

Media Coverage

'Thought I Was Dreaming': Boatman Gouranga Biswas Recounts His 40-Minute Hooghly Ride With PM Modi
NM on the go

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 24 ಎಪ್ರಿಲ್ 2026
April 24, 2026

Made in India, Built for 2047: PM Modi’s Reforms Turning Rural Hope into National Strength