ವೈಯಕ್ತಿಕ, ಸಾಮಾಜಿಕ ಹಾಗೂ ರಾಷ್ಟ್ರೀಯ ಕರ್ತವ್ಯಗಳನ್ನು ನಿಭಾಯಿಸುವಲ್ಲಿ ಆದರ್ಶ ಮತ್ತು ನಿಜವಾದ ಶ್ರೇಷ್ಠ ವ್ಯಕ್ತಿಯ ಗುಣಗಳನ್ನು ಬಿಂಬಿಸುವ ಸಂಸ್ಕೃತ ಸುಭಾಷಿತವನ್ನು ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಹಂಚಿಕೊಂಡಿದ್ದಾರೆ.

ಪ್ರಧಾನಮಂತ್ರಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ;

"परकार्येषु युक्तात्मा स्वकार्ये क्षिप्रसाधनम्।

सुहृत्कार्येषु निर्वृत्ती राजकार्येषु विक्रमः ।। "

'ಇತರರ ಕೆಲಸವನ್ನು ಪೂರ್ಣ ಸಮರ್ಪಣಾಭಾವದಿಂದ ಮಾಡುವ, ತನ್ನ ವೈಯಕ್ತಿಕ ಕರ್ತವ್ಯಗಳನ್ನು ತ್ವರಿತವಾಗಿ ಹಾಗೂ ಸಮರ್ಥವಾಗಿ ಪೂರ್ಣಗೊಳಿಸುವ, ಸ್ನೇಹಿತರ ಕೆಲಸವನ್ನು ನಿಸ್ವಾರ್ಥವಾಗಿ ನಿರ್ವಹಿಸುವ ಮತ್ತು ರಾಷ್ಟ್ರದ ಕರ್ತವ್ಯಗಳನ್ನು ನೆರವೇರಿಸುವಲ್ಲಿ ಪರಾಕ್ರಮ ಹಾಗೂ ಧೈರ್ಯ ಪ್ರದರ್ಶಿಸುವ ವ್ಯಕ್ತಿಯೇ ನಿಜವಾದ ಅರ್ಥದಲ್ಲಿ ಶ್ರೇಷ್ಠ ವ್ಯಕ್ತಿಯಾಗಿರುತ್ತಾನೆ.

 

Explore More
ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ

ಜನಪ್ರಿಯ ಭಾಷಣಗಳು

ಶ್ರೀರಾಮ ಜನ್ಮಭೂಮಿ ಮಂದಿರದ ಧ್ವಜಾರೋಹಣ ಉತ್ಸವ ಉದ್ದೇಶಿಸಿ ಪ್ರಧಾನಮಂತ್ರಿ ಅವರ ಭಾಷಣ
India’s continuing tradition of celebrating its teachers

Media Coverage

India’s continuing tradition of celebrating its teachers
NM on the go

Nm on the go

Always be the first to hear from the PM. Get the App Now!
...
ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಗೆ ನಿಮ್ಮ ಆಲೋಚನೆಗಳು ಮತ್ತು ಸಲಹೆಗಳನ್ನು ಹಂಚಿಕೊಳ್ಳಿ
September 05, 2026

ಪ್ರಧಾನಿ ನರೇಂದ್ರ ಮೋದಿ ಭಾನುವಾರ, ಸೆಪ್ಟೆಂಬರ್ 27ರಂದು ತನ್ನ 'ಮನ್ ಕಿ ಬಾತ್' ಅನ್ನು ಹಂಚಿಕೊಳ್ಳಲಿದ್ದಾರೆ. ನೀವು ನವೀನ ಸಲಹೆಗಳನ್ನು ಮತ್ತು ಒಳನೋಟಗಳನ್ನು ಹೊಂದಿದ್ದರೆ, ಅದನ್ನು ನೇರವಾಗಿ ಪ್ರಧಾನಮಂತ್ರಿಯವರೊಂದಿಗೆ ಹಂಚಿಕೊಳ್ಳಲು ಅವಕಾಶವಿದೆ. ಕೆಲವು ಸಲಹೆಗಳನ್ನು ಅವರ ಭಾಷಣದಲ್ಲಿ ಪ್ರಧಾನಿ ಉಲ್ಲೇಖಿಸುತ್ತಾರೆ.

ಕೆಳಗಿನ ಕಾಮೆಂಟ್ಗಳ ವಿಭಾಗದಲ್ಲಿ ನಿಮ್ಮ ವಿಚಾರಗಳನ್ನು ಹಂಚಿಕೊಳ್ಳಿ.