ಶೇರ್
 
Comments

ಉತ್ತರ ಪ್ರದೇಶದ ಮೊರದಾಬಾದಿನಲ್ಲಿ  ಸಂಭವಿಸಿದ ರಸ್ತೆ ದುರಂತದಲ್ಲಿ ಮೃತರಾದವರ ಕುಟುಂಬಕ್ಕೆ ತಲಾ 2 ಲಕ್ಷ ರೂಪಾಯಿಗಳ ಪರಿಹಾರ (ಎಕ್ಸ್ ಗ್ರೇಷಿಯಾ) ನ್ನು ಪ್ರಧಾನ ಮಂತ್ರಿ ಅವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಬಿಡುಗಡೆ ಮಾಡಲು ಪ್ರಧಾನ ಮಂತ್ರಿ ಅವರು ಅನುಮೋದನೆ ನೀಡಿದ್ದಾರೆ. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರ ನೀಡುವುದಕ್ಕೂ ಅನುಮೋದನೆ ನೀಡಲಾಗಿದೆ.

ಪ್ರಧಾನ ಮಂತ್ರಿಗಳ ಕಾರ್ಯಾಲಯ ಟ್ವೀಟ್‌ನಲ್ಲಿ, “ಉತ್ತರ ಪ್ರದೇಶದ ಮೊರದಾಬಾದಿನಲ್ಲಿ ಸಂಭವಿಸಿದ ಅಪಘಾತದಲ್ಲಿ ಜೀವ ಕಳೆದುಕೊಂಡ ಕುಟುಂಬಗಳ ಸದಸ್ಯರಿಗೆ ತಲಾ 2 ಲಕ್ಷ ರೂಪಾಯಿಗಳ ತಾತ್ಕಾಲಿಕ ಪರಿಹಾರವನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯವರ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮಂಜೂರು ಮಾಡಿದ್ದಾರೆ”. ಗಂಭೀರವಾಗಿ ಗಾಯಗೊಂಡವರಿಗೆ ತಲಾ 50,000 ರೂ. ಗಳನ್ನು ನೀಡಲಾಗುವುದು ಎಂದು ತಿಳಿಸಿದೆ.

ನಿಮ್ಮ ಸಲಹೆ ಸೂಚನೆಗಳನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರೊಂದಿಗೆ ಮನ್ ಕೀ ಬಾತ್ ಕಾರ್ಯಕ್ರಮದಲ್ಲಿ ಹಂಚಿಕೊಳ್ಳಿ.
20 ವರ್ಷಗಳ ಸೇವಾ ಮತ್ತು ಸಮರ್ಪಣದ 20 ಚಿತ್ರಗಳು
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
How India is building ties with nations that share Buddhist heritage

Media Coverage

How India is building ties with nations that share Buddhist heritage
...

Nm on the go

Always be the first to hear from the PM. Get the App Now!
...
ಸೋಶಿಯಲ್ ಮೀಡಿಯಾ ಕಾರ್ನರ್ 20 ಅಕ್ಟೋಬರ್ 2021
October 20, 2021
ಶೇರ್
 
Comments

Citizens share their delight as PM Modi inaugurates the new International airport in Kushinagar.

An amazing transformation happening under the Modi Govt.