ಜಮ್ಮು-ಕಾಶ್ಮೀರದ ರಂಬಾನ್|ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮಡಿದವರಿಗೆ ಪ್ರಧಾನ ಮಂತ್ರಿ ಶ್ರೀ ನರೇಂದ್ರ ಮೋದಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಪ್ರಧಾನ ಮಂತ್ರಿಗಳ ಕಾರ್ಯಾಲಯ, “ರಂಬಾನ್|ನಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಜೀವ ಕಳೆದುಕೊಂಡಿರುವುದು ಅತೀವ ನೋವು ತಂದಿದೆ. ಪ್ರೀತಿ ಪಾತ್ರರನ್ನು ಕಳೆದುಕೊಂಡ ಕುಟುಂಬ ಸದಸ್ಯರಿಗೆ ದುಃಖ ಭರಿಸುವ ಶಕ್ತಿ ನೀಡಲಿ. ಅವರಿಗೆ ಸಂತಾಪಗಳು. ಅಪಘಾತದ ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ನಾನು ಪ್ರಾರ್ಥಿಸುತ್ತೇನೆ. ”
Pained by the loss of lives due to an accident in Ramban, Jammu and Kashmir. Condolences to those who lost their loved ones. I pray that the injured recover soon: PM @narendramodi
— PMO India (@PMOIndia) July 2, 2021


