ಶೇರ್
 
Comments

ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಣು ಇಂಧನ ಆಯೋಗದ ಮಾಜಿ ಅಧ್ಯಕ್ಷ ಡಾ. ಶ್ರೀಕುಮಾರ್ ಬ್ಯಾನರ್ಜಿ ಅವರ ನಿಧನಕ್ಕೆ ಶೋಕ ವ್ಯಕ್ತಪಡಿಸಿದ್ದಾರೆ.

ಟ್ವೀಟ್ ನಲ್ಲಿ ಪ್ರಧಾನಮಂತ್ರಿಯವರು, "ಡಾ. ಶ್ರೀಕುಮಾರ್ ಬ್ಯಾನರ್ಜಿ ಅವರನ್ನು ಭಾರತೀಯ ವಿಜ್ಞಾನ ಅದರಲ್ಲೂ ವಿಶೇಷವಾಗಿ ಅಣು ಇಂಧನ ಮತ್ತು ಲೋಹ ಶಾಸ್ತ್ರ ಕ್ಷೇತ್ರಕ್ಕೆ ನೀಡಿದ ಕೊಡುಗೆಗಾಗಿ ಸ್ಮರಿಸಲಾಗುತ್ತದೆ. ಅವರು ಶ್ರೇಷ್ಠ ಮಾರ್ಗದರ್ಶಕ ಮತ್ತು ಸಾಂಸ್ಥಿಕ ನಿರ್ಮಾತೃವಾಗಿದ್ದರು. ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅವರ ಕುಟುಂಬದವರಿಗೆ ಸಂತಾಪ ಸೂಚಿಸುತ್ತೇನೆ. ಓಂ ಶಾಂತಿ." ಎಂದು ತಿಳಿಸಿದ್ದಾರೆ.

ಭಾರತದ ಒಲಿಂಪಿಯನ್‌ಗಳಿಗೆ ಸ್ಫೂರ್ತಿ ನೀಡಿ! #Cheers4India
Modi Govt's #7YearsOfSeva
Explore More
ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು  ಮತ್ತು ' ಬದಲ್ ಸಕ್ತ ಹೈ'  ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ

ಜನಪ್ರಿಯ ಭಾಷಣಗಳು

ಚಾಲ್ತಾ ಹೈ' ವರ್ತನೆಯನ್ನು ಬಿಟ್ಟು ಮತ್ತು ' ಬದಲ್ ಸಕ್ತ ಹೈ' ಬಗ್ಗೆ ಯೋಚಿಸುವ ಸಮಯವಿದು : ಪ್ರಧಾನಿ ಮೋದಿ
'Foreign investment in India at historic high, streak to continue': Piyush Goyal

Media Coverage

'Foreign investment in India at historic high, streak to continue': Piyush Goyal
...

Nm on the go

Always be the first to hear from the PM. Get the App Now!
...
ಸಾಮಾಜಿಕ ಮಾಧ್ಯಮ ಕಾರ್ನರ್ 25 ಜುಲೈ 2021
July 25, 2021
ಶೇರ್
 
Comments

PM Narendra Modi’s Mann Ki Baat strikes a chord with the nation

India is on the move and growing everyday under the leadership of Modi Govt